ಬೆಂಗಳೂರು: ಸಂಸತ್ತಿನ ಕಾರ್ಯಕಲಾಪದಲ್ಲಿ ತಲ್ಲೀನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ...
ಸುಲ್ತಾನ್ಪುರ: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಭಾಷಣಕ್ಕೆ ರಾಹುಲ್ ಗಾಂಧಿ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಫೆ. 11ಕ್ಕೆ ಮುಂದೂಡಿದೆ....
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ...
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ...
ನವದೆಹಲಿ: ಬಿಜೆಪಿ- ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಅವಮಾನಿಸುತ್ತಲೇ ಬಂದಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದಲ್ಲಿರುವವರು...
ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು...
ಗುವಾಹಟಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಇದೊಂದು ರಾಜಕೀಯ ಗಿಮಿಕ್ ಎಂದು ಕಾಂಗ್ರೆಸ್...
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂಕೋರ್ಟ್...
ಪಟ್ನಾ: ಎಸ್ಸಿ, ಎಸ್ಟಿ ಹಾಗೂ ಒಬಿಸಿಗಳಿಗೆ ನಿಗದಿಪಡಿಸಿರುವ ಶೇ. 50ರಷ್ಟು ಮೀಸಲಾತಿ ಮಿತಿ ಸಾಲುವುದಿಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ. ಬಿಹಾರದ ಪಟ್ನಾದಲ್ಲಿ ನಡೆದ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಭಾಗವಹಿಸಿ...
ಪಟ್ನಾ: ಬಿಜೆಪಿಯ ದಲಿತ, ಬುಡಕಟ್ಟು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸಂಸದರನ್ನು ಪಂಜರದಲ್ಲಿ ಇರಿಸಲಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ...