- Advertisement -spot_img

TAG

Rahul Gandhi

ಬಿಹಾರ: ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಶೇ.85ಕ್ಕೆ ಹೆಚ್ಚಳ: ತೇಜಸ್ವಿ ಯಾದವ್ ಭರವಸೆ

ಪಟನಾ: ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅದಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ರಾಷ್ಟ್ರೀಯ ಜನತಾ ದಳ (ಆರ್ ಜೆ ಡಿ) ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. ಅವರು ಮೋತಿಹಾರಿಯಲ್ಲಿ ನಡೆಯುತ್ತಿರುವ...

ಬಿಹಾರದ ಒಂದೇ ಮನೆಯಲ್ಲಿ 947 ಮತದಾರರು : ಇದು ನಿಜಕ್ಕೂ ಮ್ಯಾಜಿಕ್;‌ ಚುನಾವಣಾ ಆಯೋಗದ ವಿರುದ್ಧ ರಾಹುಲ್ ವಾಗ್ದಾಳಿ

ಪಟನಾ: ಬಿಹಾರ, ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನನಡೆಯುತ್ತಿರುವ ಮತ ಕಳ್ಳತನ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ್ತು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ...

ಬಿಹಾರದಲ್ಲಿ ರಾಹುಲ್‌ ಗಾಂಧಿ ನಡೆಸುತ್ತಿರುವ ಮತ ಅಧಿಕಾರ ಯಾತ್ರೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು: ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಹಮ್ಮಿಕೊಂಡಿರುವ  ಮತ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದ್ದಾರೆ. ಉತ್ತರ ಪ್ರದೇಶದ ಗೋರಖ್...

ಟ್ರಂಪ್‌ 24 ಗಂಟೆ ಗಡುವು ಕೊಟ್ಟರ ಪಿಎಂ ಮೋದಿ ಕೇವಲ 5 ಗಂಟೆಯೊಳಗೆ ಪಾಕ್‌ ಜತೆ ಕದನ ವಿರಾಮ ಘೋಷಿಸಿದ್ದರು; ರಾಹುಲ್‌ ಆರೋಪ

ಮುಜಾಫರ್ ಪುರ್: ಮೂರು ತಿಂಗಳ ಹಿಂದೆ ಪಾಕಿಸ್ತಾನದ ಜತೆ ನಡೆದ ಸಂಘರ್ಷವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೂಚಿಸಿದ ಕೆಲವೇ ಗಂಟೆಗಳಲ್ಲಿ ಸ್ಥಗಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡರು ಎಂದು ಕಾಂಗ್ರೆಸ್ ನಾಯಕ,...

ಬಿಹಾರದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಮತ ಕಳವು ಮೂಲಕ ಅಧಿಕಾರಕ್ಕೆ ಬರಲು ಹುನ್ನಾರ ನಡೆಸಿದೆ: ಪ್ರಿಯಾಂಕಾ ಗಾಂಧಿ ಆರೋಪ

ಪಟನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಪ್ರತಿಭಟನಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಹಾರದ ಸುಪೌಲ್‌ನಲ್ಲಿ...

ವೈಯಕ್ತಿಕ ತೇಜೋವಧೆ ಮಾಡುವುದು ಆರ್‌ ಎಸ್‌ ಎಸ್‌ ಚಾಳಿ; ಮಹಾತ್ಮಾ ಗಾಂಧಿ ಅವರನ್ನೂ ನಿಂದಿಸಿದ್ದರು; ರಾಹುಲ್ ಗಾಂಧಿ ಆರೋಪ

ಪಟನಾ:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ ಎಸ್‌ ಎಸ್) ವೈಯಕ್ತಿಕ ತೇಜೋವಧೆ ಮಾಡಿದೆ. ಈ ಸ್ವಭಾವ ಸಂಘ ಪರಿವಾರದ ಹುಟ್ಟುಗುಣ ಎಂದು...

ಮತದಾರರ ಅಧಿಕಾರ ಯಾತ್ರೆ: ಬಿಹಾರದಲ್ಲಿ ರಾಹುಲ್ ಗೆ ಜತೆಯಾದ ಪ್ರಿಯಾಂಕಾ ಗಾಂಧಿ; ಹೆಚ್ಚಿದ ಉತ್ಸಾಹ

ಪಟನಾ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐಆರ್)‌ಯನ್ನು ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮತದಾರರ...

ಮತಗಳ್ಳರ ಭಂಢ ಧೈರ್ಯ ಹೆಚ್ಚಲು ಕಾಂಗ್ರೆಸ್ಸಿಗರ  ಮೈಗಳ್ಳತನವೂ ಕಾರಣ ?!‌

ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ!  ಬಿ‌ಜೆ‌ಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...

ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್‌ ಗಾಂಧಿ ಪ್ರಧಾನಿಯಾಗಲಿದ್ದಾರೆ: ತೇಜಸ್ವಿ ಯಾದವ್ ಭವಿಷ್ಯ

ಪಟ್ನಾ: 2029ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಜಯ ಸಾಧಿಸಲಿದ್ದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ...

ಮತದಾರರ ಪಟ್ಟಿ ದೋಷರಹಿತ ಎಂದು ಚುನಾವಣಾ ಆಯೋಗ ಪ್ರಮಾಣಪತ್ರ ಸಲ್ಲಿಸಲಿ: ಕಾಂಗ್ರೆಸ್‌ ಸವಾಲು

ಪಟನಾ: ಬಿಹಾರ ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ಮತದಾರರ ಪಟ್ಟಿ ದೋಷರಹಿತವಾಗಿದೆ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ ನಲ್ಲಿ ಮೊದಲು ಪ್ರಮಾಣಪತ್ರ ಸಲ್ಲಿಸಿದರೆ ಮತದಾರರ ಪಟ್ಟಿಯಲ್ಲಿ ಲೋಪಗಳಿವೆ ಎಂದು ನಾವೂ ಪ್ರಮಾಣಪತ್ರ...

Latest news

- Advertisement -spot_img