- Advertisement -spot_img

TAG

Raichur

ಕರ್ನಾಟಕಕ್ಕೆ ಏಮ್ಸ್ ಇಲ್ಲ: ಕೇಂದ್ರ ಆರೋಗ್ಯ ಸಚಿವ ಸ್ಪಷ್ಟನೆ

ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಏಮ್ಸ್‌ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ತಿಳಿಸಿದೆ. ರಾಜ್ಯದಲ್ಲಿ ಏಮ್ಸ್‌ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ...

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೇ ಜನವಸತಿ ಇತ್ತು: ಉತ್ಖನನ ವೇಳೆ ಕುರುಹುಗಳು ಪತ್ತೆ

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ 4000 ವರ್ಷಗಳ ಹಿಂದಿನ ಮೌರ್ಯ ಚಕ್ರವರ್ತಿ ಅಶೋಕನ ಕಾಲದಲ್ಲಿ ಜನವಸತಿ ಇತ್ತು ಎಂದು ಉತ್ಖನನದಿಂದ ತಿಳಿದು ಬಂದಿದೆ.ಆ ಕಾಲದ ವಿವಿಧ ರೀತಿಯ  ವಸ್ತುಗಳು ಪತ್ತೆಯಾಗಿವೆ.  ಅಮೆರಿಕ ಕೆನಡಾ ಮತ್ತು ಭಾರತದ 20ಕ್ಕೂ...

ರಾಯಚೂರು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ  ಪ್ರೊ. ಶಿವಾನಂದ ಕೆಳಗಿನಮನಿ ಅಧಿಕಾರ ಸ್ವೀಕಾರ

ರಾಯಚೂರು: ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ  ಪ್ರೊ. ಶಿವಾನಂದ ಕೆಳಗಿನಮನಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ನಡದ ಪ್ರಮುಖ ಲೇಖಕರು ಮತ್ತು ಸಂಶೋಧಕರಾಗಿರುವ ಅವರು, ಕುವೆಂಪು ವಿಶ್ವವಿದ್ಯಾಲಯದ...

ಅನುದಾನ ನೀಡುವಲ್ಲಿ ಕೇಂದ್ರ ತಾರತಮ್ಯ; ಬಾಯಿ ಬಿಡದ ಬಿಜೆಪಿ ಸಂಸದರು, ಸಿಎಂ ಅಸಮಾಧಾನ

ರಾಯಚೂರು: 14ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ  ಹೋಲಿಸಿದರೆ, ರಾಜ್ಯಕ್ಕೆ  ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ.  ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ...

ಅಗತ್ಯ ವಸ್ತುಗಳು, ಚಿನ್ನ, ಬೆಳ್ಳಿ, ಇಂದನ, ರಸಗೊಬ್ಬರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ: ಸಿಎಂ ಸಿದ್ದರಾಮಯ್ಯ

ರಾಯಚೂರು: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.  ಪರಿಶಿಷ್ಠ ಪಂಗಡಗಳ ಕಲ್ಯಾಣ...

ನಾಳೆ ಬೆಂಗಳೂರು, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿ ದೇಶಾದ್ಯಂತ ಅಣಕು ಕಾರ್ಯಾಚರಣೆ; ‘ಬ್ಲಾಕ್‌ ಔಟ್‌’ ಅಣಕು ಕಾರ್ಯಾಚರಣೆ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಅಸುನೀಗಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು...

ಹೆಚ್ಚುವರಿಯಾಗಿ 1 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಗೆ ನಿರ್ಧಾರ: ರೈತರಿಗೆ ನೆರವಿಗೆ ಧಾವಿಸಿದ ಸರ್ಕಾರ

ಬೆಂಗಳೂರು:  ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆಯಲಾದ 1 ಲಕ್ಷ ಮೆಟ್ರಿಕ್ ಟನ್ ಜೋಳವನ್ನು ಹೆಚ್ಚುವರಿಯಾಗಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ...

ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಸಚಿವಾಲಯ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ...

Latest news

- Advertisement -spot_img