ಸಿಂಧನೂರು: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿಯೊಂದು ಪಲ್ಟಿಯಾಗಿ ಬಿದ್ದ ಕಾರಣ ಇಬ್ಬರು ಇಂಜಿನಿಯರ್‌ಗಳು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಸಿಂಧನೂರು ಲೋಕೋಪಯೋಗಿ...
ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಜೀವ ಬೆದರಿಕೆ ಹಾಕಿದ್ದಂತಹ ಯುವಕ ಸೋಹೆಲ್ ಪಾಶಾ ಎಂಬಾತನನ್ನು ಮುಂಬೈ ಪೊಲೀಸರು ರಾಯಚೂರಿನಲ್ಲಿ ಬಂಧಸಿದ್ದಾರೆ. ಈತ ಸಲ್ಮಾನ್ ಖಾನ್ ಮುಂಬರುವ ಸಿನಿಮಾದ ಗೀತ ಸಾಹಿತಿ ಆಗಿದ್ದನು ಎಂದು...
ರಾಯಚೂರು ಅ 5: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ...
ಮಸ್ಕಿ (ರಾಯಚೂರು): ಮೊಹರಮ್ ಆಚರಣೆ ವೇಳೆ ಕೆಂಡ ಹಾಯುವಾಗ ನಡೆದ ದುರ್ಘಟನೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಬೊಮ್ಮನಾಳದಲ್ಲಿ ಈ ಘಟನೆ ಸಂಭವಿಸಿದೆ.
ಮೊಹರಮ್ ಆಚರಣೆ ಸಂದರ್ಭದಲ್ಲಿ ಕೆಂಡ ಹಾಯುವ...