ಬೆಂಗಳೂರು : ರೈಲ್ವೆ ಹಳಿಗಳ ಪಕ್ಕದ ಪ್ರದೇಶವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಿ, ನಿರಂತರವಾಗಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಾದ್ಯಂತ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನದಡಿ ಬೃಹತ್...
ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಇಲಾಖೆ ನಡೆಸುತ್ತಿರುವ ‘ಆಪರೇಷನ್ ಫುಡ್ ರೈಡ್’ ಮುಂದುವರಿದಿದ್ದು, ಇದೀಗ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿನ ಆಹಾರ ಮಳಿಗೆಗಳು, ಹೋಟೆಲ್‌ಗಳು ಹಾಗೂ ಸ್ಟಾಲ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು, ಮೈಸೂರು,...
ಝಾನ್ಸಿ: ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್ ಫಾರ್ಮ್‌ನಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ತಾಯಿ ಮಗುವನ್ನು ಕಾಪಾಡಿರುವ ಮಾನವೀಯ ಪ್ರಕರಣ ಉತ್ತರಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಪನವೇಲ್–ಗೋರಖಪುರ ಎಕ್ಸ್‌ಪ್ರೆ ಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ವಾರ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಮರಣವನ್ನಪ್ಪಿದ್ದರು. ಪ್ರಯಾಗ್‌ರಾಜ್‌ಗೆ ಹೊರಟಿದ್ದ ರೈಲುಗಳ ಸಾಮರ್ಥ್ಯ ಮೀರಿ ಹೆಚ್ಚುವರಿ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇ ಈ ದುರಂತಕ್ಕೆ ಕಾರಣವಾಗಿತ್ತು....
ವಾರಣಾಸಿ: ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಬೆಂಕಿ ಹರಡಿದ್ದರಿಂದ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ...