ಬೆಂಗಳೂರು: ಈ ವರ್ಷ ಬೇಸಿಗೆ ಅವಧಿಗೂ ಮುನ್ನ ಬೇಗ ಮುಗಿಯುತ್ತಿದ್ದು, ರಾಜ್ಯದಲ್ಲಿ 5 ದಿನ ಮುಂಚಿತವಾಗಿಯೇ ಮುಂಗಾರು ಆರಂಭವಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ವರ್ಷ ಜೂನ್ 1ಕ್ಕೆ ಮಾನ್ಸೂನ್...
ಬೆಂಗಳೂರು: ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರೆದಿದೆಯಾದರೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ,...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಕಾರಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಭಾಗವೂ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು,...
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರದಿಂದ ಆರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಶುಕ್ರವಾರದಂದು ಗುಡುಗು...
ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಇಂದೂ ಸಹ ಮಳೆಯಾಗುವ ಸಾಧ್ಯತೆಗಳಿವೆ ಎಂದೂ ವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ....
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್, ರಿಚ್ ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹವಾಮಾನ ಇಲಾಖೆ ದೆಹಲಿಯಲ್ಲಿ ಶನಿವಾರ ಬೆಳಗ್ಗೆ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಲ್ಲೆಗಳಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯ ಜತೆಗೆ ಚಳಿಯೂ ಹೆಚ್ಚಿದೆ....
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ...