ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...
ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ...
ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದ ಬೀಳುತ್ತಿರುವ ಭರ್ಜರಿ ಮಳೆಯಿಂದಾಗಿ ಒಂದು ಕಡೆ ಸಂತಸ ಸುದ್ದಿಯಾದರೆ ಮತ್ತೊಂದೆಡೆ ಅವಾಂತರವೇ ಸೃಷ್ಟಿಯಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ...
ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆ ಮುಂದುವರೆದಿದ್ದು, ಕೃಷ್ಣಾ ನದಿ ದಂಡೆಯಲ್ಲಿರುವ ಕೆಲವು ಗ್ರಾಮಗಳು ದ್ವೀಪದಂತಾಗಿದ್ದು, ಹೊರಜಗತ್ತಿನ ಸಂಪರ್ಕ ಕಡಿದುಕೊಂಡಿವೆ.
ಅಥಣಿಯ ಹುಲಗಬಾಳ ಗ್ರಾಮದ ಸುತ್ತ ನೀರು ತುಂಬಿದ್ದು, ಇಡೀ ಗ್ರಾಮ ನಡುಗಡ್ಡೆಯಂತಾಗಿದೆ. ಗ್ರಾಮದಲ್ಲಿ ಇನ್ನೂ...
ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆಯವರೆಗೂ 'ರೆಡ್ ಅಲರ್ಟ್' ವಿಸ್ತರಿಸಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ''ರೆಡ್ ಅಲರ್ಟ್' ಹಿಂತೆಗೆದುಕೊಂಡಿದೆ. ಆದರೆ ಜುಲೈ 20 ರವರೆಗೆ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ....
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Rain).
ರಾಜ್ಯದಲ್ಲಿ ನಿನ್ನೆ ರಾತ್ರಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ...
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೇ 20ರವರೆಗೆ ಭರ್ಜರಿ ಮಳೆಯಾಗಲಿದ್ದು ಇಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಮುಂಬರುವ ನಾಲ್ಕು ದಿನಗಳಲ್ಲಿ ಉಚ್ಛ್ರಾಯ ಸ್ಥಿತಿಯನ್ನು ತಲುಪಲಿದ್ದು,...
ಬೆಂಗಳೂರು: ಮುಂಗಾರುಪೂರ್ವ ಮಳೆ ಚುರುಕಾಗಿದ್ದು, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.
ಇಂದು ಮಧ್ಯಾಹ್ನದಿಂದಲೇ ಮೋಡ ದಟ್ಟೈಸಿಕೊಂಡು ಮಳೆ ಬೀಳುವ ನಿರೀಕ್ಷೆ ಗರಿಗೆದರಿತ್ತು. ಸಂಜೆ 5 ಗಂಟೆಯ...