- Advertisement -spot_img

TAG

Rain Alert

ಮುಂದಿನ ಎರಡು ಮೂರು ದಿನ ನಗರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ; ಕಂಟ್ರೋಲ್ ರೂಂ 24ಗಂಟೆಯೂ ಕಾರ್ಯ ನಿರ್ವಹಿಸಲು ಸೂಚನೆ : ಕೃಷ್ಣ ಬೈರೇಗೌಡ

ಬೆಂಗಳೂರು ಸೆ. 30 : ಮುಂದಿನ ಎರಡು ಮೂರು ದಿನ ನಗರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಅನಾಹುತಗಳು ಜರುಗುವ ಮುನ್ನ ಮುನ್ನೆಚ್ಚರಿಕೆ ವಹಿಸಿ ಎಂದು ಎಲ್ಲಾ ಅಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ...

ಆಗಸ್ಟ್ 21ರಿಂದ 25ರವರೆಗೆ ಕರ್ನಾಟಕದಲ್ಲಿ ಮಳೆ: ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಚಟುವಟಿಕೆ ಮುಂದುವರಿಯಲಿದ್ದು, ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ರಾಜ್ಯದಲ್ಲಿ ಮುಂದಿನ 5 ದಿನವೂ ಮಳೆ ಸಾಧ್ಯತೆ: ಕರಾವಳಿಯಲ್ಲಿ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 18ರಿಂದ 22ರವರೆಗೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮಳೆ ಆರ್ಭಟ

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಳೆಯ ತೀವ್ರತೆ ಸ್ವಲ್ಪ ತಗ್ಗಲಿದ್ದರೂ ಜಿಲ್ಲೆಗೆ...

ಜುಲೈ 1 ರವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಮತ್ತೆ ರಾಜ್ಯ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂಗಾರು ಚುರುಕಾಗಲಿದೆ. ಈ ಹಿನ್ನೆಲೆ ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ದೇಶದ ಹಲವು ಭಾಗಗಳಲ್ಲಿ ವ್ಯಾಪಕ...

12 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ : ಭಾರತದ ಹಲವು ಭಾಗಗಳಲ್ಲಿ ಇಂದು ಹವಾಮಾನದಲ್ಲಿ ಬದಲಾವಣೆ ಕಾಣಲಿದೆ. ಭಾರತ ಹವಾಮಾನ ಇಲಾಖೆ (IMD) 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಳೆ ಮತ್ತು ಗುಡುಗು ಸಹಿತ...

ಈ ಎರಡೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಇಂದು ನಾಳೆ ಮೋಡ ಕವಿದ ವಾತಾವರಣ

ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...

ಇನ್ನೂ ಮೂರು ದಿನ ರಾಜ್ಯದಲ್ಲಿ ಭರ್ಜರಿ ಮಳೆ: ಕರಾವಳಿ ಭಾಗಕ್ಕೆ ಅಲರ್ಟ್!

ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್‌ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ...

ಕರ್ನಾಟಕದಲ್ಲಿ ಮುಂದುವರಿದ ಮಳೆ: ಮತ್ತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಎಚ್ಚರ

ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದ ಬೀಳುತ್ತಿರುವ ಭರ್ಜರಿ ಮಳೆಯಿಂದಾಗಿ ಒಂದು ಕಡೆ ಸಂತಸ ಸುದ್ದಿಯಾದರೆ ಮತ್ತೊಂದೆಡೆ ಅವಾಂತರವೇ ಸೃಷ್ಟಿಯಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ...

ರಾಜ್ಯದಲ್ಲಿ ಮುಂದುವರೆದ ಮಹಾಮಳೆ: ಕೃಷ್ಣಾ ತೀರದಲ್ಲಿ ಅಪಾಯಕ್ಕೆ ಸಿಲುಕಿದ ಜನತೆ

ಬೆಂಗಳೂರು: ರಾಜ್ಯದಲ್ಲಿ‌ ಸುರಿಯುತ್ತಿರುವ ಮಹಾಮಳೆ ಮುಂದುವರೆದಿದ್ದು, ಕೃಷ್ಣಾ ನದಿ ದಂಡೆಯಲ್ಲಿರುವ ಕೆಲವು ಗ್ರಾಮಗಳು ದ್ವೀಪದಂತಾಗಿದ್ದು, ಹೊರಜಗತ್ತಿನ ಸಂಪರ್ಕ ಕಡಿದುಕೊಂಡಿವೆ. ಅಥಣಿಯ ಹುಲಗಬಾಳ ಗ್ರಾಮದ ಸುತ್ತ ನೀರು ತುಂಬಿದ್ದು, ಇಡೀ‌ ಗ್ರಾಮ ನಡುಗಡ್ಡೆಯಂತಾಗಿದೆ. ಗ್ರಾಮದಲ್ಲಿ ಇನ್ನೂ...

Latest news

- Advertisement -spot_img