- Advertisement -spot_img

TAG

Rain Alert

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ : ಹವಾಮಾನ ಇಲಾಖೆ ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ....

ರಾಜ್ಯದ ಮುಂದಿನ 5 ದಿನಗಳ ಕಾಲ ಈ ಭಾಗದಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ : ಬೆಂಗಳೂರಲ್ಲಿ 40 ಕಿ.ಮೀ ವೇಗದಲ್ಲಿ ಗಾಳಿ, ಮಳೆ!

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...

ರಾಜ್ಯದಲ್ಲಿ ಜೂನ್ 13ರ ವರೆಗೂ ಭಾರೀ ಮಳೆ, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Rain). ರಾಜ್ಯದಲ್ಲಿ ನಿನ್ನೆ ರಾತ್ರಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ...

ಇಂದಿನಿಂದ ನಾಲ್ಕು ದಿನ ಭರ್ಜರಿ ಮಳೆ: ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೇ 20ರವರೆಗೆ ಭರ್ಜರಿ ಮಳೆಯಾಗಲಿದ್ದು ಇಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಮುಂಬರುವ ನಾಲ್ಕು ದಿನಗಳಲ್ಲಿ ಉಚ್ಛ್ರಾಯ ಸ್ಥಿತಿಯನ್ನು ತಲುಪಲಿದ್ದು,...

ಬೆಂಗಳೂರಿನಲ್ಲಿ ಭರ್ಜರಿ ಮಳೆ: ಸಂಚಾರ ವ್ಯವಸ್ಥೆ ಅಸ್ತವ್ಯಸ್ತ

ಬೆಂಗಳೂರು: ಮುಂಗಾರುಪೂರ್ವ ಮಳೆ ಚುರುಕಾಗಿದ್ದು, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇಂದು ಮಧ್ಯಾಹ್ನದಿಂದಲೇ ಮೋಡ ದಟ್ಟೈಸಿಕೊಂಡು ಮಳೆ ಬೀಳುವ ನಿರೀಕ್ಷೆ ಗರಿಗೆದರಿತ್ತು. ಸಂಜೆ 5 ಗಂಟೆಯ...

ರಾಜ್ಯಾದ್ಯಂತ ಇಂದು ಭಾರೀ ಮಳೆ ಸುರಿಯಲಿದೆ, ಎಚ್ಚರ: ಬೆಂಗಳೂರಿಗರೇ ಭರ್ಜರಿ ಮಳೆಗೆ ಸಿದ್ಧರಾಗಿ

ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಎಚ್ಚರ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (KSNDMC) ಸೂಚನೆ ನೀಡಿದೆ. ಮಳೆಗಾಗಿ...

RAIN ALERT: ಬೆಳಿಗ್ಗೆಯಿಂದಲೇ ಶುರುವಾದ ಮಳೆ, ಕರಾವಳಿಯಲ್ಲಿ ಗುಡುಗಿನ ಅಬ್ಬರ

ಬೆಂಗಳೂರು: ಕರಾವಳಿಯ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಮಳೆಯ ಆಗಮನವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಮೋಡಗಳು ದಟ್ಟೈಸಿದ್ದು, ಗುಡುಗು-ಸಿಡಿಲಿನ ಅಬ್ಬರ ಕೇಳಿ ಬರುತ್ತಿದೆ. ಮಣಿಪಾಲ, ಉಡುಪಿಯಲ್ಲಿ ರಾತ್ರಿ...

RAIN ALERT: ರಾಜ್ಯದ ಹಲವೆಡೆ ಧಾರಾಕಾರ ಮಳೆ: ಬೆಂಗಳೂರಿಗೆ ಮಳೆರಾಯ ಬರುವುದು ಯಾವಾಗ?

ಬೆಂಗಳೂರು, ರಾತ್ರಿ ಎರಡು ಗಂಟೆಯಲ್ಲೂ 27.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ತಡೆಯಲಾಗದ ಧಗೆ, ಫ್ಯಾನ್‌ ಗಾಳಿಯಲ್ಲೂ ಕಿತ್ತುಬರುವ ಬೆವರು… ಇದು ಬೆಂಗಳೂರಿನ ಚಿತ್ರ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಧಾರಾಕಾರ...

RAIN ALERT: ನಾಳೆ ಈ ಜಿಲ್ಲೆಗಳಲ್ಲಿ ಬೀಳಲಿದೆ ಭಾರೀ ಮಳೆ

ಬೆಂಗಳೂರು: ಬರುವ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಬೀಳುವ ಸಂಭವವಿದೆ. ನಾಳೆ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ,...

Latest news

- Advertisement -spot_img