- Advertisement -spot_img

TAG

Rain

ರಾಜಧಾನಿಯಲ್ಲಿ  ಸುರಿದ ಮಳೆಗೆ ಸಂಚಾರ ಅಸ್ತವ್ಯಸ್ತ, ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು, ಸೆ.15 :  ನಗರದಲ್ಲಿ  ಮಂಗಳವಾರ ಸಂಜೆ ಏಕಾಏಕಿ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿದಿದೆ.  ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ...

ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆ, ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿದ IMD

ದೆಹಲಿ : ಶುಕ್ರವಾರ ದೆಹಲಿಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ತೀವ್ರ ಮಳೆ, ಗುಡುಗು-ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ (IMD) 'ರೆಡ್ ಅಲರ್ಟ್' ಘೋಷಿಸಿತ್ತು.ಈ...

ಕೊಡಗಿನಲ್ಲಿ ಮಳೆ, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.ಪ್ರಸ್ತುತ ಹಾರಂಗಿ ಜಲಾಶಯದಲ್ಲಿ 5.8 ಟಿಎಂಸಿ ನೀರು ಸಂಗ್ರಹವಾಗಿದೆ....

ರಾಜಧಾನಿ ದೆಹಲಿಯಲ್ಲಿ ಮತ್ತೆ ಮಳೆ ಅಬ್ಬರ, ಸಂಚಾರಕ್ಕೆ ತೀವ್ರ ಆಡಚಣೆ

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಮತ್ತೆ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ದಕ್ಷಿಣ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು...

ಕಲಬುರಗಿಯಲ್ಲಿ ಶೇ.75ರಷ್ಟು ಮಳೆ ಕೊರತೆಯಿಂದ ಬೆಳೆ ಹಾನಿ, ಸಂಪುಟ‌ ಸಭೆಯಲ್ಲಿ ಚರ್ಚೆ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಸೂಪರ್‌ ಎಲ್ ನಿನೋ ಪರಿಣಾಮ ಶೇ.75ರಷ್ಟು ಮಳೆ‌ ಕೊರತೆಯಿಂದ ಈ ಬಾರಿ ರಾಜ್ಯದಲ್ಲಿ ಬರದ ಛಾಯೆ‌ ಅವರಿಸಿದ್ದು, ಗುರುವಾರ ‌ನಡೆಯುವ ಸಂಪುಟ‌ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ರಾಜ್ಯದ...

ರಾಜ್ಯದಲ್ಲಿ ಈ ವಾರ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಈ ವಾರ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,...

ರಾಜ್ಯದಲ್ಲಿ ಮಳೆ ಆರ್ಭಟ: ದಕ್ಷಿಣ ಕನ್ನಡದಲ್ಲಿ ವ್ಯಕ್ತಿ ನೀರುಪಾಲು, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ; ಕಾರವಾರ ರೈಲು ಸಂಚಾರ ಅಸ್ತವ್ಯಸ್ತ, KRSಗೆ ಜೀವಕಳೆ

ಬೆಂಗಳೂರು, ಆ. 3: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು...

ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲಗಳಲ್ಲಿ ಭಾರೀ ಮಳೆ, ಉಕ್ಕುತ್ತಿರುವ ನದಿಗಳು, ಭೂಕುಸಿತ

ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗುತ್ತಿದೆ. ಮಡಿಕೇರಿಯಲ್ಲಿ ಒಂದು ಕಡೆ ತಡೆಗೋಡೆ ಕುಸಿದಿದೆ. ಮತ್ತೊಂದೆಡೆ ಗುಡ್ಡ ಕುಸಿದಿದೆ. ಹಟ್ಟಿಹೊಳೆ, ಭಾಗಮಂಡಲ, ತ್ರಿವೇಣಿ ಸಂಗಮ, ಸ್ವಾನಘಟ್ಟ ಜಲಾವೃತ ವಾಗಿದೆ. ಹಾರಂಗಿ ಜಲಾಶಯದ...

ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರ ಹರಿವು

ಮೈಸೂರು : ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಈ ಹಿನ್ನೆಲೆ ಜಲಾಶಯದಿಂದ ನೀರು ಹರಿದು ಬಿಡಲಾಗುತ್ತಿದೆ. ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ...

ಮಲೆನಾಡಿನಲ್ಲಿ ಮಳೆಯ ಅಬ್ಬರ: ಕಾವೇರಿ ಜಲಾಶಯಗಳಿಗೆ ಜೀವಕಳೆ

ಬೆಂಗಳೂರು : ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರಗೊಂಡಿರುವ ಪರಿಣಾಮ ಕರ್ನಾಟಕದ ನಾಲ್ಕು ಪ್ರಮುಖ ಜಲಾಶಯಗಳಾದ ಕೃಷ್ಣರಾಜ ಸಾಗರ (ಕೆಆರ್‌ಎಸ್), ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳ ನೀರಿನ ಸಂಗ್ರಹದಲ್ಲಿ ಗಮನಾರ್ಹ...

Latest news

- Advertisement -spot_img