ಬೆಂಗಳೂರು ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ....
ಬೆಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದರೆ ಇಂದು ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಪ್ರಾಥಮಿಕ ಮೂಲಗಳು ಪ್ರಕಾರ ಕಟ್ಟಡ ಅವಶೇಷಗಳಡಿಯಲ್ಲಿ 16...
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಕಡೆ ಜಲಾವೃತವಾಗಿದೆ. ಸೋಮವಾರ ತಡ ರಾತ್ರಿ ಬಂದ ಗುಡುಗು ಸಹಿತ ಮಳೆಗೆ ತಗ್ಗು ಪ್ರದೇಶಗಳು, ರಸ್ತೆಗಳು ನೀರಿನಲ್ಲಿ ಸಂಪೂರ್ಣ...
ಬೆಂಗಳೂರಿನಲ್ಲಿ ಮಳೆರಾಯ ಗುರುವಾರ ಬಿಡುವು ಕೊಟ್ಟಿದ್ದಾನೆ. ಹಾಗೆಂದು ಮೈಮರೆಯಬೇಡಿ. ಅಕ್ಟೋಬರ್ 20ರವರೆಗೂ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆನೀಡಿದೆ. ಮಳೆ ಇಲ್ಲದಿದ್ದರೂ ಸತತ ಎರಡು ದಿನಗಳಿಂದ ಸುರಿದಿರುವ ಮಳೆಯ ಅನಾಹುತಗಳಿಂದ ಕೆಲವು...
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಒಂದು ಮಗು ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿದೆ. ಎಲ್ಲ ತಾಲೂಕುಗಳಲ್ಲಿ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರ...
ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ನಗರದಾದ್ಯಂತ ಸಂಚಾರ ದಟ್ಟಣೆ ಎದುರಾಗಿ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಈ ನಡುವೆ ಬೆಂಗಳೂರು ನಗರ ಸಂಚಾರ ಪೊಲೀಸರು ಸಾಮಾಜಿಕ ಮಾಧ್ಯಮ...
ದಾವಣಗೆರೆ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ನೀರು ನುಗ್ಗಿ ಕೆರೆಯಂತಾಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ.
ಜನರಲ್ ವಾರ್ಡ್, ಐಸಿಯು ವಾರ್ಡ್, ಆಸ್ಪತ್ರೆಯ ಶಸ್ತ್ರಚಿಕಿತ್ಸಾ...
ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ...
ಸಕಲೇಶಪುರ: ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಕಲೇಶಪುರದಲ್ಲಿ ಭಾರಿ ಪ್ರಮಾಣದ ಭೂಕುಸಿತ ಘಟನೆಗಳು ಸಂಭವಿಸುತ್ತಿದ್ದು, ಮಹಾಮಳೆಯಿಂದಾಗಿ ತಾಲ್ಲೂಕಿನ ಹಾರ್ಲೆ ಗ್ರಾಮದಲ್ಲಿ ಇಂದು ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ.
ಭೂಕುಸಿತದ ಭೀಕರತೆಗೆ ರಸ್ತೆಯೊಂದು ನೀರಿನಲ್ಲಿ ಕೊಚ್ಚಿಹೋಗಿದೆ. ಕೊಚ್ಚಿಹೋದ...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಗೊಂಡಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ಮಳೆ ನೀರು ಹರಿಯುತ್ತಿದೆ.
ಸಕಲೇಶಪುರ ತಾಲ್ಲೂಕಿನ,...