- Advertisement -spot_img

TAG

Rain

ನಾಳೆಯೂ ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ, ಮಲೆನಾಡಿನಲ್ಲಿ ಕೆಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿರುವ ನಡುವೆಯೇ, ಆಗಸ್ಟ್‌ 1ರಂದು (ಶನಿವಾರ) ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು...

ಕೊಡಗಿನಲ್ಲಿ ಮಳೆ ಚುರುಕು: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು; ಕಾವೇರಿ ವಿವಾದದ ನಡುವೆ ಕರ್ನಾಟಕಕ್ಕೆ ತುಸು ನೆಮ್ಮದಿ

ಬೆಂಗಳೂರು/ಮಂಡ್ಯ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಬೇಕೆಂಬ ನಿರ್ದೇಶನ ನೀಡಿರುವ ನಡುವೆಯೇ, ಕೊಡಗು ಜಿಲ್ಲೆಯ ಕಾವೇರಿ ಜಲಾನಯನ...

ವಾಯುಭಾರ ಕುಸಿದ ಜೊತೆಗೆ ಮುಂಗಾರು ಚುರುಕು : ಇಂದಿನಿಂದ 10 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ  ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ವಾಯುಭಾರ ಕುಸಿತದಿಂದ ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ  ಇಂದಿನಿಂದ  ಜುಲೈ 31ರವರೆಗೆ...

ಕರ್ನಾಟಕದಲ್ಲಿ ಮುಂಗಾರು ವೈಫಲ್ಯದ ಆತಂಕ: ತುಂಬದ ಜಲಾಶಯಗಳು, ರೈತರಲ್ಲಿ ಬರದ ಭೀತಿ

ಬೆಂಗಳೂರು: 2026ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಕೃಷಿ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮಳೆ ನಂಬಿ ಬಿತ್ತನೆ ಮಾಡಿದ ಸಾವಿರಾರು ರೈತರು ಈಗ ಬೆಳೆ ಉಳಿಸಿಕೊಳ್ಳುವ...

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ : 12 ಮಂದಿ *ತ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಸುರಿದ ಧಾರಕಾರ ಮಳೆಗೆ 12 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಹಠಾತ್ ಪ್ರವಾಹ ಮತ್ತು ಇತರ ಹವಾಮಾನ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟವರ...

ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ನೈಋತ್ಯ ಮಾನ್ಸೂನ್ ತೀವ್ರಗೊಂಡಿದ್ದು, ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿವೆ, ಜಲಾಶಯಗಳು ಮತ್ತು ಸರೋವರಗಳು ತುಂಬುತ್ತಿವೆ ಮತ್ತು ರಾಜ್ಯದ ಉತ್ತರದ ಕೆಲವು ಭಾಗಗಳಲ್ಲಿ ಪ್ರವಾಹದಂತಹ...

ಕಾವೇರಿ ಕೊಳ್ಳದಲ್ಲಿ ಮಳೆ, ನಿಧಾನವಾಗಿ ತುಂಬುತ್ತಿರುವ ಅಣೆಕಟ್ಟು

ಬೆಂಗಳೂರು :   ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು ಉತ್ತರ ಭಾಗದ ಕೊಂಕಣ ಪ್ರದೇಶ ಹಾಗೂ ದಕ್ಷಿಣ ಭಾಗದ ಕೊಡಗಿನಲ್ಲಿ ಭಾರೀ ಮಳೆಯಾದ ಪರಿಣಾಮ ನದಿಗಳು ತುಂಬಿ ಹರಿಯುತ್ತಿವೆ. ಘಟಪ್ರಭಾ ನದಿ ಮೈದುಂಬಿಕೊಂಡು ಹರಿಯುತ್ತಿರುವ ಕಾರಣ,...

ವಯನಾಡಿನಲ್ಲಿ ಭಾರೀ ಮಳೆ : ಸುರಂಗ ಕಾಮಗಾರಿ ಸ್ಥಳದಲ್ಲಿ ಭೂಕುಸಿತ

ವಯನಾಡು : ವಯನಾಡ್ ಜಿಲ್ಲೆಯ ಕಲ್ಲಾಡಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂ ಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅವಘಡದಲ್ಲಿ ಏಳು ಮಂದಿ ಗಾಯಗೊಂಡಿದ್ದರೆ, ಇತರ ಏಳು ಜನರು ನಾಪತ್ತೆಯಾಗಿದ್ದಾರೆ ಎಂದು ಕೇ...

ಮುಂಬೈ ಧಾರಾಕಾರ ಮಳೆಗೆ 8 ಮಂದಿ ಬಲಿ

ಮುಂಬೈ: ಭಾನುವಾರ ರಾತ್ರಿ ಸುರಿದ ಭಾರಿ ಮಳೆಯ ನಡುವೆ ಮುಂಬೈನ ಮಂಖುರ್ಡ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು (ಚಾಲ್) ಕುಸಿದು ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.ದೇಶದ ಆರ್ಥಿಕ ರಾಜಧಾನಿಯಲ್ಲಿ ಜನಜೀವನವನ್ನು...

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 100 ಮಿ.ಮೀ ಮಳೆ, ಇಂದು ಕೂಡ ಮಳೆಯಾಗುವ ಮುನ್ಸೂಚನೆ

ಮುಂಬೈ: 24 ಗಂಟೆಗಳಲ್ಲಿ ಮುಂಬೈನ ಹಲವಾರು ಭಾಗಗಳಲ್ಲಿ 100 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಇತ್ತೀಚಿನ ಮಾನ್ಸೂನ್ ಅಪ್ಡೇಟ್...

Latest news

- Advertisement -spot_img