- Advertisement -spot_img

TAG

Rain

ಉತ್ತರ ಕನ್ನಡದಲ್ಲಿ ಭಾರೀ ಮಳೆಗೆ ಮೊದಲ ಬಲಿ: ಭೂಕುಸಿತಕ್ಕೆ 10 ಮಂದಿ ನಾಪತ್ತೆ?

ಕಾರವಾರ/ಬೆಂಗಳೂರು: ಉತ್ತರ ಕನ್ನಡದಲ್ಲಿ ಮುಂಗಾರು ಮಳೆಯ ರೌದ್ರಾವತಾರಕ್ಕೆ ಒಬ್ಬ ಬಲಿಯಾಗಿದ್ದು, ಹತ್ತು ಮಂದಿ ಕಣ್ಮರೆಯಾಗಿರುವ ಆಘಾತಕಾರಿ ಬೆಳವಣಿಗೆ ವರದಿಯಾಗಿದೆ. ಮನೆ ಮೇಲೆ ಗುಡ್ಡ ಕುಸಿದು ಕಿನ್ನರ ಗ್ರಾಮದ ಗುರವ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗುಡ್ಡ...

ರಾಜ್ಯದ ಮಲೆನಾಡು ಮಹಾಮಳೆಗೆ ತತ್ತರ, ಜನಜೀವನ ಅಸ್ತವ್ಯಸ್ತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ...

ಭಾರಿ ಮಳೆಗೆ ಕುಸಿದು ಬಿದ್ದ ವಾಸದ ಮನೆಯ ಗೋಡೆ

ಹಾಸನ : ಭಾರಿ ಮಳೆಗೆ ವಾಸದ ಮನೆಯ ಗೋಡೆ ಕುಸಿದು ಬಿದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ...

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆಯ ಅಬ್ಬರ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ...

ಮಳೆಯಿಂದ ಕರಾವಳಿಯಲ್ಲಿ ಮತ್ತೊಂದು ಅವಘಡ; ಕಟ್ಟಡ ಗೋಡೆ ಕುಸಿದು ವೃದ್ಧೆ ಸಾವು

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವು ಸಾವು ನೋವಿಗಳು ಸಂಭವಿಸುತ್ತಿವೆ. ನಿನ್ನೆ ದಕ್ಷಿಣ ಕನ್ಡದಲ್ಲಿ ಗೋಡೆ ಕುಸಿತದಿಂದಾಗಿ ನಾಲ್ವರು ಸಾವನಪ್ಪದ್ದ ಬೆನ್ನಲ್ಲೇ ಇಂದು ಹಳೆಯ ಕಟ್ಟಡದ ಗೋಡೆ ಕುಸಿದು...

ದಕ್ಷಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಸಾವು

ದಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗೆ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ನಿನ್ನೆ ತಡೆ ರಾತ್ರಿ ಗಾಳಿ ಮಳೆಗೆ ನೆಲಕ್ಕುರಿಳಿದ...

ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿ ಕಂಗಾಲು: ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...

ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ, ಆದರೆ ಈ 3 ಜಿಲ್ಲೆಗಳಲ್ಲಿ ಕಡಿಮೆ ಮಳೆ ದಾಖಲು!

ಮುಂಗಾರು ಆರಂಭ ನಂತರ ಕೇವಲ 10 ದಿನಗಳಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಪ್ರತಿವರ್ಷ ಸರಾಸರಿ ಮಳೆ 47.6 ಮಿಮೀ ಮಳೆ...

ಭಾರೀ ಮಳೆಗೆ ಬೆಂಗಳೂರಿನಲ್ಲಿ ಧರೆಗುರುಳಿದ 206 ಮರಗಳು, ಹಲವು ವಾಹನಗಳು ಜಖಂ!

ಬೆಂಗಳೂರು (Bengaluru Rains) ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Heavy Rains), ಒಂದೇ ಸಮನೆ ಸುರಿದ ಬಿರುಸಿನ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರಲ್ಲಿ ನೂರಾರು ಮರಗಳು ಧರೆಗುರುಳಿ...

ರಾಮನಗರದ ಮಂಚನಬೆಲೆ ಜಲಾಶಯ ಭರ್ತಿ: ನದಿ ಪಾತ್ರದ ಜನರಿಗೆ ಸೂಚನೆ

ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಳೆ ಹೆಚ್ಚಾದ ಹಿನ್ನೆಲೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕು ಮಂಚನಬೆಲೆ ಜಲಾಶಯ ಭರ್ತಿಯಾಗಿದೆ. ಮಂಚನಬೆಲೆ ಜಲಾಶಯ 1.039 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಈಗ ಮಳೆಯಿಂದ ಜಲಾಶಯ ತುಂಬಿದೆ. ಭರ್ತಿಯಾದ...

Latest news

- Advertisement -spot_img