- Advertisement -spot_img

TAG

Rain

ನಿನ್ನೆ ತಡರಾತ್ರಿ ಭರ್ಜರಿ ಮಳೆ: ಇನ್ನೂ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರು: ನಿನ್ನೆ ತಡರಾತ್ರಿ ನಗರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದರೆ ಮತ್ತೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ರಾತ್ರಿ ಒಂದು ಗಂಟೆಯ ನಂತರ ನಗರದ ಹಲವು ಭಾಗಗಳಲ್ಲಿ ಮಳೆಯಾಯಿತು. ಬಿಳೇಕಹಳ್ಳಿ- 40.50 ಮೀ.ಮೀ ಮಳೆ,...

ಬೆಂಗಳೂರಿಗೆ ಮಳೆ ಏನೋ ಬಂತು, ಆದ ಹಾನಿ ಎಷ್ಟು ಗೊತ್ತೆ?

ಬೆಂಗಳೂರು: ಈ ವರ್ಷ ಹಿಂದೆಂದೂ ಅನುಭವಿಸದಷ್ಟು ತಾಪಮಾನದಿಂದಾಗಿ ಬೆಂದುಹೋಗಿದ್ದ ಬೆಂಗಳೂರಿಗರು ಮಳೆ ಬಂದರೆ ಸಾಕು ಎಂದು ಕಾದಿದ್ದರು. ಕಳೆದ ಹದಿಮೂರು ದಿನಗಳಲ್ಲಿ ಎರಡು-ಮೂರು ದಿನಗಳಿಗೊಮ್ಮೆ ಮಳೆ ಸುರಿಯುತ್ತಿದ್ದು, ಆಗಿರುವ ನಷ್ಟ ಮಾತ್ರ ಅಪಾರವಾಗಿದೆ. ಬೆಂಗಳೂರಿನಲ್ಲಿ...

ಬೆಂಗಳೂರಿನಲ್ಲಿ ಭರ್ಜರಿ ಮಳೆ: ಸಂಚಾರ ವ್ಯವಸ್ಥೆ ಅಸ್ತವ್ಯಸ್ತ

ಬೆಂಗಳೂರು: ಮುಂಗಾರುಪೂರ್ವ ಮಳೆ ಚುರುಕಾಗಿದ್ದು, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇಂದು ಮಧ್ಯಾಹ್ನದಿಂದಲೇ ಮೋಡ ದಟ್ಟೈಸಿಕೊಂಡು ಮಳೆ ಬೀಳುವ ನಿರೀಕ್ಷೆ ಗರಿಗೆದರಿತ್ತು. ಸಂಜೆ 5 ಗಂಟೆಯ...

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ...

ಬೆಂಗಳೂರು ಸೇರಿ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ

ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ. ಹವಾಮಾನ...

ಬೆಂಗಳೂರಿನಲ್ಲಿ ನಡುಮಧ್ಯಾಹ್ನವೇ ಗುಡುಗು ಸಿಡಿಲಿನ ಸದ್ದು, ಹಲವೆಡೆ ಆಲಿಕಲ್ಲು ಮಳೆ

ಬೆಂಗಳೂರು: ನಿನ್ನೆ ಸ್ವಲ್ಪ ಪ್ರಮಾಣದ ಮಳೆಯನ್ನು ನೋಡಿದ್ದ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಮೂರು ಗಂಟೆಯಿಂದಲೇ ಮತ್ತೆ ಮಳೆಯ ಸಿಂಚನವಾಯಿತು. ಬೆಂಗಳೂರಿನ ಬನಶಂಕರಿ ವ್ಯಾಪ್ತಿಯಲ್ಲಿ ಹಲವೆಡೆ ಆಲಿಕಲ್ಲು ಮಳೆಯೂ ಆಯಿತು. ಸುಡುಬಿಸಿಲಿನಿಂದ ರೋಸಿ ಹೋಗಿದ್ದ...

ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ಮಳೆ

ಬೆಂಗಳೂರು : ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿರುವ ಬೆಂಗಳೂರಿನ ಜನತೆಗೆ ಇಂದು ಭರ್ಜರಿ ಸುದ್ದಿ ಸಿಕ್ಕಿದೆ. ಮಳೆ ಇಲ್ಲದೆ ಹಲವಾರು ತಿಂಗಳಿನಿಂದ ಪರದಾಡುತ್ತಿದ್ದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಭರ್ಜರಿ ಮಳೆ ಬಂದಿದೆ. ಕಳೆದ 4...

ಬಿಸಿಲಿನಿಂದ ಬೆಂದು ಹೋದ ಕರ್ನಾಟಕ: ಮಳೆ ಆರಂಭವಾಗುವುದು ಯಾವಾಗ ಗೊತ್ತೇ?

ಬೆಂಗಳೂರು: ಇಡೀ ಕರ್ನಾಟಕ ಸುಡುವ ಬಿಸಿಲಿನಿಂದ ಬೆಂದುಹೋಗುತ್ತಿದೆ. ತೀವ್ರ ಶಾಖದ ಅಲೆಗೆ ಜನರು ಕಂಗಾಲಾಗಿದ್ದಾರೆ, ಜಾನುವಾರುಗಳು, ಪಕ್ಷಿಗಳು ನರಳುತ್ತಿವೆ. ಹಿಂದೆಂದೂ ಕಾಣದಂಥ ಸುಡುಬೇಸಿಗೆಯನ್ನು ಈ ಬಾರಿ ಕರ್ನಾಟಕ ಅನುಭವಿಸುತ್ತಿದೆ. ತೀವ್ರ ಶಾಖದ ಅಲೆಗಳಿಂದ ಜನರು...

ಮುಂದಿನ ಒಂದು ವಾರ ಕಾಲ ಸುಡಲಿದೆ ಸೆಖೆ: ಅಲ್ಲಲ್ಲಿ ಹಗುರ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಕ್ಷೀಣವಾಗಿದ್ದು, ಇವತ್ತು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ಏಳು ದಿನಗಳ ಕಾಲ ಎಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು...

ರಾಜ್ಯಾದ್ಯಂತ ಇಂದು ಭಾರೀ ಮಳೆ ಸುರಿಯಲಿದೆ, ಎಚ್ಚರ: ಬೆಂಗಳೂರಿಗರೇ ಭರ್ಜರಿ ಮಳೆಗೆ ಸಿದ್ಧರಾಗಿ

ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಎಚ್ಚರ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (KSNDMC) ಸೂಚನೆ ನೀಡಿದೆ. ಮಳೆಗಾಗಿ...

Latest news

- Advertisement -spot_img