ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ.
ಹವಾಮಾನ...
ಬೆಂಗಳೂರು: ನಿನ್ನೆ ಸ್ವಲ್ಪ ಪ್ರಮಾಣದ ಮಳೆಯನ್ನು ನೋಡಿದ್ದ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಮೂರು ಗಂಟೆಯಿಂದಲೇ ಮತ್ತೆ ಮಳೆಯ ಸಿಂಚನವಾಯಿತು. ಬೆಂಗಳೂರಿನ ಬನಶಂಕರಿ ವ್ಯಾಪ್ತಿಯಲ್ಲಿ ಹಲವೆಡೆ ಆಲಿಕಲ್ಲು ಮಳೆಯೂ ಆಯಿತು. ಸುಡುಬಿಸಿಲಿನಿಂದ ರೋಸಿ ಹೋಗಿದ್ದ...
ಬೆಂಗಳೂರು : ಬಿಸಿಲಿನ ತಾಪಮಾನದಿಂದ ತತ್ತರಿಸಿ ಹೋಗಿರುವ ಬೆಂಗಳೂರಿನ ಜನತೆಗೆ ಇಂದು ಭರ್ಜರಿ ಸುದ್ದಿ ಸಿಕ್ಕಿದೆ. ಮಳೆ ಇಲ್ಲದೆ ಹಲವಾರು ತಿಂಗಳಿನಿಂದ ಪರದಾಡುತ್ತಿದ್ದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಭರ್ಜರಿ ಮಳೆ ಬಂದಿದೆ.
ಕಳೆದ 4...
ಬೆಂಗಳೂರು: ಇಡೀ ಕರ್ನಾಟಕ ಸುಡುವ ಬಿಸಿಲಿನಿಂದ ಬೆಂದುಹೋಗುತ್ತಿದೆ. ತೀವ್ರ ಶಾಖದ ಅಲೆಗೆ ಜನರು ಕಂಗಾಲಾಗಿದ್ದಾರೆ, ಜಾನುವಾರುಗಳು, ಪಕ್ಷಿಗಳು ನರಳುತ್ತಿವೆ. ಹಿಂದೆಂದೂ ಕಾಣದಂಥ ಸುಡುಬೇಸಿಗೆಯನ್ನು ಈ ಬಾರಿ ಕರ್ನಾಟಕ ಅನುಭವಿಸುತ್ತಿದೆ.
ತೀವ್ರ ಶಾಖದ ಅಲೆಗಳಿಂದ ಜನರು...
ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಕ್ಷೀಣವಾಗಿದ್ದು, ಇವತ್ತು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ಏಳು ದಿನಗಳ ಕಾಲ ಎಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು...
ಬೆಂಗಳೂರು: ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಎಚ್ಚರ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (KSNDMC) ಸೂಚನೆ ನೀಡಿದೆ.
ಮಳೆಗಾಗಿ...
ಬೆಂಗಳೂರು: ಕರಾವಳಿಯ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಮಳೆಯ ಆಗಮನವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಮೋಡಗಳು ದಟ್ಟೈಸಿದ್ದು, ಗುಡುಗು-ಸಿಡಿಲಿನ ಅಬ್ಬರ ಕೇಳಿ ಬರುತ್ತಿದೆ. ಮಣಿಪಾಲ, ಉಡುಪಿಯಲ್ಲಿ ರಾತ್ರಿ...
ಬೆಂಗಳೂರು, ರಾತ್ರಿ ಎರಡು ಗಂಟೆಯಲ್ಲೂ 27.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ತಡೆಯಲಾಗದ ಧಗೆ, ಫ್ಯಾನ್ ಗಾಳಿಯಲ್ಲೂ ಕಿತ್ತುಬರುವ ಬೆವರು… ಇದು ಬೆಂಗಳೂರಿನ ಚಿತ್ರ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಧಾರಾಕಾರ...
ಬೆಂಗಳೂರು: ಬರುವ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಬೀಳುವ ಸಂಭವವಿದೆ.
ನಾಳೆ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ,...
ವಿಜಯಪುರ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಅಲ್ಲಲ್ಲಿ ಮಳೆಯಾಯಿತು. ಆದರೆ ಸಿಡಿಲು ಬಡಿದು ಬಾಲಕನೊಬ್ಬ ದುರ್ಮರಣಕ್ಕೆ ಈಡಾದ ಘಟನೆಯೂ ನಡೆಯಿತು.
ಬೀರಪ್ಪ ನಿಂಗಪ್ಪ ಅವರಾದಿ ಮೃತಪಟ್ಟ ಬಾಲು. ವಿಜಯಪುರ ಜಿಲ್ಲೆಯ ಇಂಡಿ...