ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....
ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...