- Advertisement -spot_img

TAG

rajyasabha

ಮುಖ್ಯಮಂತ್ರಿ ಸ್ಥಾನ ತೊರೆದು ರಾಜ್ಯಸಭೆಗೆ ಪ್ರವೇಶಿಸಲಿರುವ ನಿತೀಶ್‌ ಕುಮಾರ್

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ತಮ್ಮ ಹುದ್ದೆ ತೊರೆದು ರಾಜ್ಯಸಭೆಗೆ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ.  ಈ ಕುರಿತು ನಿತೀಶ್ ಕುಮಾರ್  ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಎರಡು ದಶಕಗಳಿಗೂ ಹೆಚ್ಚು ಕಾಲ,...

ರಾಜ್ಯಸಭೆ: ನಗರಗಳಲ್ಲಿ ಆಂಬುಲೆನ್ಸ್‌ ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗ ಗುರುತಿಸಲು ಜಯಾ ಬಚ್ಚನ್‌ ಆಗ್ರಹ

ನವದೆಹಲಿ: ದೇಶದ ಎಲ್ಲ ನಗರ ಪ್ರದೇಶಗಳಲ್ಲಿ ಆಂಬುಲೆನ್ಸ್‌ ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ರಾಜ್ಯಸಭೆಯಲ್ಲಿ ಆಗ್ರಹಪಡಿಸಿದ್ದಾರೆ. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಮ್ಮ ದೇಶದಲ್ಲಿ...

ಕಾಂಗ್ರೆಸ್‌ ಸದಸ್ಯರು ವಂದೇ ಮಾತರಂ ಹಾಡುತ್ತಾ ಜೈಲಿಗೆ ಹೋದರೆ ಬಿಜೆಪಿಯವರು ಬ್ರಿಟೀಷರ ಸೇವೆ ಮಾಡುತ್ತಿದ್ದರು: ಖರ್ಗೆ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಬ್ರಿಟೀಷರ ವಿರುದ್ಧ 1921 ರಲ್ಲಿ ಅಸಹಕಾರ ಚಳುವಳಿ ಆರಂಭಗೊಂಡಾಗ ಕಾಂಗ್ರೆಸ್ ಸದಸ್ಯರು ವಂದೇ ಮಾತರಂ ಜಪಿಸುತ್ತಾ ಜೈಲಿಗೆ ಹೋಗುತ್ತಿದ್ದರು. ನೀವು ನೀವು ಬ್ರಿಟಿಷರಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಬಿಜೆಪಿ ವಿರುದ್ಧ...

ಭೂಮಿ ಮೇಲಿರುವ ಎಲ್ಲ ವಿಷಯಗಳನ್ನು ಕುರಿತು ಸಂಸತ್ತಿನಲ್ಲಿ ಚರ್ಚೆ ಸಾಧ್ಯ: ಉಪ ಸಭಾಪತಿಗೆ ವಿಪಕ್ಷ ನಾಯಕ ಖರ್ಗೆ ಪತ್ರ

ನವದೆಹಲಿ: ಈ ಭೂಮಿ ಮೇಲಿರುವ ಎಲ್ಲ ವಿಚಾರಗಳನ್ನು ಕುರಿತು ಸದನದಲ್ಲಿ ಚರ್ಚೆ ನಡೆಸಬಹುದು. ಹಾಗಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ ಐ ಆರ್‌) ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ನೀಡಬೇಕು...

ರಾಜಸಭಾ ಸದಸ್ಯರಾಗಿ ಕಮಲ್ ಹಾಸನ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ಖ್ಯಾತ ನಟ, ಮಕ್ಕಳ್ ನೀಧಿ ಮೈಯ್ಯಂ (ಎಂ ಎನ್‌ ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಇಂದು ಪ್ರಮಾವಚನ ಸ್ವೀಕರಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಕರ್ನಾಟಕದ ರೈಲ್ವೇ ಯೋಜನೆಗಳಿಗೆ ವೇಗ ನೀಡಲು ರಾಜ್ಯಸಭೆಯಲ್ಲಿ ಒತ್ತಾಯಿಸಿದ ಹೆಚ್.ಡಿ.ದೇವೇಗೌಡರು

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೈಲ್ವೇ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಕೋರಿದರು. ರಾಜ್ಯಸಭೆಯಲ್ಲಿ ರೈಲ್ವೇ ಬಜೆಟ್ ಮೇಲಿನ ಚರ್ಚೆಯಲ್ಲಿ...

ವಿವಿಧ ವಿಷಯಗಳ ಚರ್ಚೆಗೆ ನಕಾರ; ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗ

ನವದೆಹಲಿ: ಮತದಾರರ ಗರುತಿನ ಚೀಟಿ ಅಕ್ರಮಗಳು, ಅಮೆರಿಕದ ನಿಧಿ, ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಮತ್ತು ಮತದಾನದ ಪ್ರಮಾಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲು ನೀಡಿದ್ದ ನೋಟಿಸ್‌ ಗಳನ್ನು ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ...

ಡಿಎಂಕೆ ಪಕ್ಷದಿಂದ ರಾಜ್ಯಸಭೆ ಪ್ರವೇಶಿಸಲಿರುವ ಕಮಲ್‌ ಹಾಸನ್‌

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಬಗ್ಗೆ...

ರಾಜ್ಯಸಭೆ; ಸಿಂಘ್ವಿ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆ

ನವದೆಹಲಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಇಂದು...

Latest news

- Advertisement -spot_img