Wednesday, December 11, 2024
- Advertisement -spot_img

TAG

rama mandir

ಲೋಕಸಭಾ ಚುನಾವಣೆಗೆ ಮಂದಿರವೇ ಬಿಜೆಪಿಯ ಅಸ್ತ್ರ!

ಯಾವುದೇ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ವೈಯಕ್ತಿಕ ಹಂತದಲ್ಲಿದ್ದು ರಾಷ್ಟ್ರಮಟ್ಟದಲ್ಲಿ ಸಂವಿಧಾನದ ತತ್ವಸಿದ್ಧಾಂತಗಳೇ ಅನುಕರಣೆಯಲ್ಲಿರುಬೇಕು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸೂತ್ರ ಕೈಗೆ ತೆಗೆದುಕೊಂಡು ನರೇಂದ್ರ ಮೋದಿಯವರ ಪರ್ವ ಪ್ರಾರಂಭವಾದ ನಂತರದಲ್ಲಿ ಪ್ರಜಾಪ್ರಭುತ್ವ...

ಪ್ರಾಣ ಪ್ರತಿಷ್ಠಾಪನೆಗೆ ಜನವರಿ ಇಪ್ಪತ್ತೆರಡನ್ನೇ ಯಾಕೆ ಆಯ್ದು ಕೊಳ್ಳಲಾಯಿತು?

ಪ್ರಜಾಪ್ರಭುತ್ವ ತೆಗೆದು ಫ್ಯಾಸಿಸ್ಟ್ ಪ್ರಭುತ್ವ ಸ್ಥಾಪಿಸಲು ಹಾಗೂ ಅಂಬೇಡ್ಕರ್ ರವರ ಸಮಾನತಾವಾದಿ ಸಂವಿಧಾನವನ್ನು ನಿವಾರಿಸಿ ಮನುಸ್ಮೃತಿ ಆಧಾರಿತ ಸಂವಿಧಾನವನ್ನು ಜಾರಿಗೆ ತರುವ ಪ್ರಯತ್ನದ ಆರಂಭಿಕ ಲಕ್ಷಣವೇ ಧಾರ್ಮಿಕ ಉನ್ಮಾದ ತೀವ್ರಗೊಳಿಸುವುದು ಮತ್ತು ಸಂವಿಧಾನದ...

ಭಕ್ತಿ ಭಾವಾವೇಶದ ಅಡ್ಡಪರಿಣಾಮಗಳು

ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...

ರಾಮಮಂದಿರವೇನೋ ಆಯಿತು? ಮುಂದೇನಾಗಲಿದೆ ಈ ದೇಶದಲ್ಲಿ?

ಈಗ ಮುಂದಿನ ಪ್ರಶ್ನೆಯಿರುವುದು ಸಂಘಪರಿವಾರದ ಬಹುದೊಡ್ಡ ಹೋರಾಟ ಇವತ್ತಿಗೆ ತಾರ್ಕಿಕವಾಗಿ ಗುರಿ ಮುಟ್ಟಿರುವುದರಿಂದ ಅದು ಇನ್ನು ಮುಂದೆ ಸುಮ್ಮನಾಗಿ, ದೇಶದ ಆರ್ಥಿಕ ಪ್ರಗತಿ, ಮತ್ತೊಂದರ ಕಡೆ ವಾಲಿಕೊಳ್ಳುವುದೇ? ಖಂಡಿತ ಇಲ್ಲ. ಜನಾಂಗೀಯ ದ್ವೇಷದ...

ರಾಮಮಂದಿರ ಉದ್ಘಾಟನೆಗೆ ಮಹಾರಾಷ್ಟ್ರ ಸರ್ಕಾರ ರಜೆ ಘೋಷಣೆ : 4 ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ

ರಾಮಮಂದಿರ ಉದ್ಘಾಟನೆಯ ಹಿನ್ನೆಯಲ್ಲಿ ಮಹಾರಾಷ್ಟ್ರ ಸರ್ಕಾರ ರಜೆ ಘೋಷಿಸಿರುವುದನ್ನು ವಿರೋಧಿಸಿ 4 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟಿನ ಮೊರೆ ಹೋಗಿದ್ದಾರೆ. 2024ರ ಜನವರಿ 22ರಂದು ಆಯ್ಯೋದ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಕಾರ್ಯಕ್ರಮದ ನಿಮಿತ್ತ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ...

ರಾಮ ಮಂದಿರ ಉದ್ಘಾಟನೆಯಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ : ಕೇಂದ್ರ ಸರ್ಕಾರ ಘೋಷಣೆ

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ 'ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ' ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದರು. ಬಹುಸಂಖ್ಯಾತರ ಭಾವನೆಗಳಿಂದ...

ರಾಮಮಂದಿರ ಅವರದ್ದೂ ಅಲ್ಲ, ನಮ್ಮದೂ ಅಲ್ಲ, ಇದು 140 ಕೋಟಿ ಭಾರತದ ಜನರದ್ದು : ಲಕ್ಷ್ಮಿ ಹೆಬ್ಬಾಳ್ಕರ್

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ. ನನಗೆ ಶ್ರೀರಾಮ, ಕೃಷ್ಣ ಮತ್ತು ಪರಮೇಶ್ವರರ ಮೇಲೆ ಅಪಾರ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜನವರಿ...

Latest news

- Advertisement -spot_img