ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ 'ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ' ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದರು.
ಬಹುಸಂಖ್ಯಾತರ ಭಾವನೆಗಳಿಂದ...
ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ. ನನಗೆ ಶ್ರೀರಾಮ, ಕೃಷ್ಣ ಮತ್ತು ಪರಮೇಶ್ವರರ ಮೇಲೆ ಅಪಾರ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಜನವರಿ...
ದೇಶದ ಜನರ ತಲೆಯಲ್ಲಿ ರಾಮಭಕ್ತಿಯನ್ನು ತುಂಬಿ ಅದರ ಮೂಲಕ ಜನರಿಂದಲೇ ಓಟು ನೋಟುಗಳನ್ನು ನಿರಂತರವಾಗಿ ಪಡೆಯುವ ಅತೀ ದೊಡ್ಡ ಪ್ಲಾನ್ ನ ಭಾಗವೇ ಈ ರಾಮಮಂದಿರ ನಿರ್ಮಾಣ. ಅಯೋಧ್ಯೆಯನ್ನು ದೇಶದ ಅತೀ ದೊಡ್ಡ...
ಅಪೂರ್ಣಗೊಂಡ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದನ್ನು ಯಾವ ವೈದಿಕ ಶಾಸ್ತ್ರಗಳೂ ಒಪ್ಪುವುದಿಲ್ಲ. ಆದರೆ ರಾಜಕೀಯ ಅಧಿಕಾರ ಪಡೆಯಲು ಈ ಶಾಸ್ತ್ರ ಸಂಪ್ರದಾಯಗಳೂ ಮೋದಿಗೆ ಲೆಕ್ಕಕ್ಕಿಲ್ಲ. ಸಮೂಹ ಸನ್ನಿ ಪೀಡಿತ ರಾಮ ಭಕ್ತರು ಈ...
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾಲ್ಕು ಶಂಕರಚಾರ್ಯರು ಮೂಲ ಕಾರಣಕರ್ತರು. ಅವರ ಆಕ್ಷೇಪಣೆ ಸರಿ ಎನ್ನಿಸುತ್ತಿದೆ ಎಂದು ತಿಂಥಿಣಿ ಬ್ರಿಡ್ಜ್ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ ಹೇಳಿದ್ದಾರೆ.
ಕನಕಗುರು ಪೀಠದಲ್ಲಿ ಇಂದಿನ ಕಾರ್ಯಕ್ರಮದ ವೇಳೆ...
ತಮ್ಮ ಸ್ವಾರ್ಥ ಸಾಧನೆಗಾಗಿ ಸಂಘ ಪರಿವಾರದ ನಾಯಕರು ಯುವಕರನ್ನು ಪರಿಕರವಾಗಿ ಬಳಸಿಕೊಳ್ಳುತ್ತಿರುವುದು ಆತಂಕದ ಸಂಗತಿಯಾಗಿದೆ. ಮುಸ್ಲಿಂ ಹೆಸರಲ್ಲಿ ಹಿಂದೂ ವಿರೋಧಿ ಶಡ್ಯಂತ್ರಗಳನ್ನು ಸಂಘಿಗಳೇ ರೂಪಿಸಿ ಧರ್ಮದ್ವೇಷವನ್ನು ಪ್ರಚೋದಿಸುತ್ತಿರುವುದು ಇನ್ನೂ ಹೆಚ್ಚು ಆತಂಕದ ವಿಷಯವಾಗಿದೆ...
ರಾಮನ ಪೂಜೆಗೆ ಆದ್ಯತೆ ನೀಡಿದ್ದು ಕಾಂಗ್ರೆಸ್. ರಾಮ ದೇವತಾ ಸ್ವರೂಪಿ ಎಂದು ತೋರಿಸಿಕೊಂಡಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ.
ಇಂದು ಬಳ್ಳಾರಿಯಲ್ಲಿ ರಾಮ ಮಂದಿರ ಉದ್ಘಾಟನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ʼರಾಮ...
ಶ್ರೀಕಾಂತ್ ಪೂಜಾರಿಯ ಮೇಲಿನ 30 ವರ್ಷದ ಹಿಂದಿನ ಕೇಸನ್ನು ರೀ ಓಪನ್ ಮಾಡಿರುವ ಸರ್ಕಾರಕ್ಕೆ ಹಿಂಪಡೆಯಲು ಸಲಹೆ ನೀಡಲು ಮಾಜಿ ಸಿಎಂ ಜಗದೀಶ ಶೆಟ್ಟರ್ ಮುಂದಾಗಿದ್ದಾರೆ.
1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ...
ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯನ್ನು ಬಂಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಕರ್ನಾಟಕ ಗೃಹ...