- Advertisement -spot_img

TAG

ramalingareddy

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ

ಬೆಂಗಳೂರು : ಖಾತೆ ಹಂಚಿಕೆ ವಿಷಯದಲ್ಲಿ ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ...

ರಾಜ್ಯದಲ್ಲಿ ಬೈಕ್‌ ಟ್ಯಾಕ್ಷಿಗಳಿಗೆ ಗ್ರೀನ್‌ ಸಿಗ್ನಲ್;‌ ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌ ನೀಡಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ...

ಕೆಎಸ್ಆರ್ ಟಿ‌ಸಿ ಸಾರಿಗೆ ಮಿತ್ರ HRMS ಮೊಬೈಲ್ ಆಪ್ ಬಿಡುಗಡೆ: ನೌಕರ ಸ್ನೇಹಿ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರಿಗೆ ಮಿತ್ರ” HRMS ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಇಂದು ಬಿಡುಗಡೆ ಮಾಡಿದೆ. ಈ ಮೊಬೈಲ್ ಆಪ್ ಅನ್ನು ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ,...

ಕರ್ನೂಲ್‌ ವೋಲ್ವೋ ಬಸ್‌ ದುರಂತ; ಬೆಂಕಿ ಹೊತ್ತಿಕೊಂಡಿದ್ದು ಹೇಗೆ?; ಪಾರಾದ ಪ್ರಯಾಣಿಕರು ಹೇಳುವುದೇನು?

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಖಾಸಗಿ ವೋಲ್ವೋ ಬಸ್ ಬೆಂಕಿಗೆ ಆಹುತಿಯಾಗಿ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ  ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ದುರಂತ ಸ್ಥಳಕ್ಕೆ...

ಒಳಮೀಸಲಾತಿ: ಸರ್ಕಾರಕ್ಕೆ ಒಂದು ವಾರದ ಗಡುವು; ಪ್ರತಿಭಟನೆ ಕೈಬಿಟ್ಟ ಅಲೆಮಾರಿಗಳು

ಬೆಂಗಳೂರು: ಒಂದು ವಾರದೊಳಗೆ ಅಲೆಮಾರಿಗಳಿಗೆ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳದಿದ್ದರೆ ಮತ್ತೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಅಲೆಮಾರಿ ಸಮುದಾಯಗಳ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಗರದ...

ಮುಜರಾಯಿ ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಆಗಸ್ಟ್‌ .15ರಿಂದ ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‌ ಗೆ ತಿಳಿಸಿದ್ದಾರೆ. ಕಾಂಗ್ರೆಸ್‌ ನ ಮಧುಮಾದೇಗೌಡ ಅವರ...

ಮೆಟ್ರೋ ರೈಲು ಕೇಂದ್ರ ಸರ್ಕಾರದ ಕೊಡುಗೆ ಮಾತ್ರವಲ್ಲ; ರಾಜ್ಯದ ಪಾಲೂ ಇದೆ; ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ನಾಳೆ, ಭಾನುವಾರ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯಾಗುತ್ತಿದೆ. ಆದರ ನಿನ್ನೆ ಬಿಜೆಪಿ ನಾಯಕರಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಸಂಸದರು ಇಡೀ ಮೆಟ್ರೋ ಯೋಜನೆಯನ್ನು ಕೇಂದ್ರ ಸರ್ಕಾರವೇ ಮಾಡಿದೆ ಎಂದು...

ಸಾರಿಗೆ ನೌಕರರ ಮುಷ್ಕರಕ್ಕೆ ನಾಳೆಯವರೆಗೆ ತಡೆ: ಗುರುವಾರ ಹೈಕೋರ್ಟ್‌ ನಲ್ಲಿ ವಿಚಾರಣೆ

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಆರಂಭವಾಗಿದ್ದ ಸಾರಿಗೆ ನಿಗಮಗಳ ನೌಕರರ ಮುಷ್ಕರಕ್ಕೆ ನಾಳೆಯವರೆಗೆ ತಡೆ ಬಿದ್ದಿದೆ. ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ‘ಮುಷ್ಕರ ನಡೆಸಿದರೆ...

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ತರಾಟೆ; ನಾಳೆಯಿಂದ  ಕರ್ತವ್ಯಕ್ಕೆ ಹಾಜರಾಗುವುದಾಗಿ ಭರವಸೆ

ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರ ಎಂದು ಹೈಕೋರ್ಟ್‌ ಗಂ ಆಗುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟಿದ್ದಾರೆ. ಮುಂದಿನ ವಿಚಾರಣೆವರೆಗೂ ಮುಷ್ಕರ ನಡೆಸುವಂತಿಲ್ಲ ಎಂದೂ ಆದೇಶಿಸಿದೆ. ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಮುಷ್ಕರ...

ಸಾರಿಗೆ ನಿಗಮಗಳ ನೌಕರರ ಮುಷ್ಕರ ಆರಂಭ; ಬಸ್‌ ನಿಲ್ದಾಣಗಳಲ್ಲಿ ಪರದಾಡುತ್ತಿರುವ ಪ್ರಯಾಣಿಕರು

ಬೆಂಗಳೂರು: ವೇತನ ಪರಿಷ್ಕರಣೆ, ಹೆಚ್ಚುವರಿ ವೇತನ ಬಾಕಿ ಬಿಡುಗಡೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರಾರಂಭಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದೆ. ಮೆಜೆಸ್ಟಿಕ್,...

Latest news

- Advertisement -spot_img