Sunday, September 8, 2024
- Advertisement -spot_img

TAG

Ramanagara

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಅಗತ್ಯ ನೆರವು ಒದಗಿಸಲು ರಾಮನಗರ ಜಿಲ್ಲಾಧಿಕಾರಿ ತಾಕೀತು

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ, ಅಗತ್ಯ ಕೌನ್ಸೆಲಿಂಗ್ ನೀಡುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು. ಅವರು ಆ. 28ರ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ...

ವಂಡರ್​ಲಾಗೆ ಬಾಂಬ್ ಬೆದರಿಕೆ

ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಆ. 3ರಂದು ಕಳುಹಿಸಿದ್ದ ಬಾಂಬ್ ಬೆದರಿಕೆ ಸಂದೇಶ ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ, ವಂಡರ್​ಲಾದಲ್ಲಿ 3 ಬಾಂಬ್ ಸ್ಫೋಟಿಸುತ್ತೇವೆ ಎಂದು ಇಂಗ್ಲಿಷ್...

ಯಾರ ಕಾಲಗುಣದಿಂದಲೂ ಮಳೆ ಬರೋದಿಲ್ಲ: ಟೀಕಿಸಿದವರನ್ನು ಗೇಲಿ ಮಾಡಿದ ಸಿದ್ಧರಾಮಯ್ಯ

ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ. ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು...

ರಾಜ್ಯದಲ್ಲಿ 3 ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುಮತಿ: ರಾಮನಗರ ಜಿಲ್ಲೆಗಿಲ್ಲ ಮೆಡಿಕಲ್‌ ಕಾಲೇಜು!

ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷ ಹೊಸ 3 ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಮಾತ್ರ ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದ್ದು, ಈ 3 ಕಾಲೇಜುಗಳಿಂದ 350 ಸೀಟುಗಳು ಲಭ್ಯವಾಗಲಿವೆ. ಇದರಿಂದಾಗಿ ರಾಜ್ಯದಲ್ಲಿರುವ...

ಡಿಕೆ ಬ್ರದರ್ಸ್ ಎರಡು ತಾಸಿನಲ್ಲಿ ಬಿಜೆಪಿ ಅಲೆ ಬದಲಿಸಿಬಿಡ್ತಾರೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಈ ಬಾರಿ ಮತದಾನದ ಹಿಂದಿನ ದಿನ ನಾನು ನಿದ್ದೆ ಮಾಡುವುದೇ ಇಲ್ಲ. ರಾತ್ರಿ ಎರಡು ಗಂಟೆಯಿಂದ ನಾಲ್ಕು ಗಂಟೆಯವರೆಗೆ ಸಂಪೂರ್ಣ ಎಚ್ಚರವಾಗಿರುತ್ತೇನೆ, ಯಾಕೆಂದರೆ ಆ ಎರಡು ತಾಸಿನಲ್ಲಿ ಬಿಜೆಪಿ ಅಲೆಯನ್ನು ಬದಲಿಸಿಬಿಡುವ...

ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ : ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ. ಇದು ಎಷ್ಟು ಸರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ...

ಹಾಸನದ ನಾಯಕರು ರಾಮನಗರದ ಜನರನ್ನ ಗುಲಾಮರಂತೆ ಕಾಣುತ್ತಾರೆ: ಹೆಚ್ ಸಿ ಬಾಲಕೃಷ್ಣ ವಾಗ್ದಾಳಿ

 ಹಾಸನ ನಾಯಕರು ರಾಮನಗರಕ್ಕೆ ಬಂದು ಇಲ್ಲಿಯ ಜನರ ಮೇಲೆ ಅಧಿಕಾರ ನಡೆಸುತ್ತಾ ಅವರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಬಾಲಕೃಷ್ಣ, ತಮ್ಮನ್ನು ಅವರು...

ರಾಮನಗರದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು

ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ. ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಜು (50) ಮೃತ ವ್ಯಕ್ತಿ....

ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಹೋರಾಟ: ವಿದ್ಯಾರ್ಥಿಗಳಿಗಿಲ್ಲ ಪಾಠ!

ಸೇವಾ ಭದ್ರತೆ, ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಒಂದು ತಿಂಗಳಿಂದ ಅತಿಥಿ ಉಪನ್ಯಾಸಕರು ಅನಿರ್ಧಿಷ್ಟವದಿ ಮುಷ್ಕರದಲ್ಲಿ ತೊಡಗಿರುವುದರಿಂದ ರಾಮನಗರ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ...

Latest news

- Advertisement -spot_img