ರಾಮನಗರ: ಈ ಬಾರಿ ಮತದಾನದ ಹಿಂದಿನ ದಿನ ನಾನು ನಿದ್ದೆ ಮಾಡುವುದೇ ಇಲ್ಲ. ರಾತ್ರಿ ಎರಡು ಗಂಟೆಯಿಂದ ನಾಲ್ಕು ಗಂಟೆಯವರೆಗೆ ಸಂಪೂರ್ಣ ಎಚ್ಚರವಾಗಿರುತ್ತೇನೆ, ಯಾಕೆಂದರೆ ಆ ಎರಡು ತಾಸಿನಲ್ಲಿ ಬಿಜೆಪಿ ಅಲೆಯನ್ನು ಬದಲಿಸಿಬಿಡುವ...
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ. ಇದು ಎಷ್ಟು ಸರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ...
ಹಾಸನ ನಾಯಕರು ರಾಮನಗರಕ್ಕೆ ಬಂದು ಇಲ್ಲಿಯ ಜನರ ಮೇಲೆ ಅಧಿಕಾರ ನಡೆಸುತ್ತಾ ಅವರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಬಾಲಕೃಷ್ಣ, ತಮ್ಮನ್ನು ಅವರು...
ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ. ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರಾಜು (50) ಮೃತ ವ್ಯಕ್ತಿ....
ಸೇವಾ ಭದ್ರತೆ, ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಒಂದು ತಿಂಗಳಿಂದ ಅತಿಥಿ ಉಪನ್ಯಾಸಕರು ಅನಿರ್ಧಿಷ್ಟವದಿ ಮುಷ್ಕರದಲ್ಲಿ ತೊಡಗಿರುವುದರಿಂದ ರಾಮನಗರ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ...