Thursday, December 12, 2024
- Advertisement -spot_img

TAG

Rameshwaram Cafe

ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಅವಧಿ ಮುಗಿದ ಅಡುಗೆ ಸಾಮಾಗ್ರಿಗಳು ವಶಕ್ಕೆ

ಇತ್ತೀಚೆಗಷ್ಟೇ ಬಾಂಬ್ ಸ್ಫೋಟದಿಂದ ಸುದ್ದಿ ಮಾಡಿದ್ದ ರಾಮೇಶ್ವರಂ ಕೆಫೆ ಈಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ದಕ್ಷಿಣ ಭಾರತದ ಉಪಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ಹೈದರಾಬಾದ್‌ನ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು...

ರಾಮೇಶ್ವರಂ ಕೆಫೆ ಸ್ಪೋಟ: ಕೊನೆಗೂ ಬಾಂಬ್‌ ಇಟ್ಟವನ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಮಹತ್ವದ ಪ್ರಗತಿ ಸಾಧಿಸಿದ್ದು, ಬಾಂಬ್‌ ಇಟ್ಟುಹೋದ ಆರೋಪಿ ಮತ್ತು ಸ್ಫೋಟದ ರೂವಾರಿಯನ್ನು ಬಂಧಿಸಿದ್ದಾರೆ. ಕೆಫೆಯಲ್ಲಿ ಬಂದು ಬಾಂಬ್‌ ಇಟ್ಟು ಹೋದ ಮುಸಾವಿರ್‌...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನ ವಿಚಾರಣೆ

ತೀರ್ಥಹಳ್ಳಿ: ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ. ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ : ಆರೋಪಿಗಳ ಪೋಟೋ ಬಿಡುಗಡೆ ಮಾಡಿದ NIA

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ಅಹಮದ್ ತಾಹ ಹಾಗೂ ಆತನ ಸಹಚರ ಮುಸಾವಿರ್ ಹುಸ್ಸೇನ್ ಅವರ ಫೋಟೋವನ್ನು ಎನ್‌ಐಎ ಬಿಡುಗಡೆ ಮಾಡಿದೆ. ಆರೋಪಿಗಳ ಸುಳಿವು ನೀಡುವವರಿಗೆ...

ತಮಿಳರ ವಿರುದ್ಧ ಶೋಭಾ ಕರಂದ್ಲಾಜೆ ಹೇಳಿಕೆ: #NoVoteToBJP ಟ್ರೆಂಡಿಂಗ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ನಡೆಸಿದವರು ತಮಿಳುನಾಡಿನವರು ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ತಮಿಳುನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಎಕ್ಸ್ ಸಾಮಾಜಿಕ ಜಾಲತಾಣ (ಟ್ವಿಟರ್)ದಲ್ಲಿ #NoVoteToBJP ಟ್ರೆಂಡ್ ಆಯಿತು. https://twitter.com/UWCforYouth/status/1770153956250931621 ಶೋಭಾ ಕರಂದ್ಲಾಜೆ...

ತಮಿಳುನಾಡು ಜನರಲ್ಲಿ ಅಂಗಲಾಚಿ ಕ್ಷಮೆ ಕೇಳಿದ ಶೋಭಾ ಕರಂದ್ಲಾಜೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟವನ್ನು ಮಾಡಿದವರು ತಮಿಳರು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳು ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ. ನನ್ನೆಲ್ಲ ತಮಿಳು ಸೋದರರೇ ಮತ್ತು ಸೋದರಿಯರೇ, ನನ್ನ...

ಬಾಂಬ್ ಸ್ಫೋಟಕ್ಕೆ ಒಳಗಾಗಿದ್ದ ರಾಮೇಶ್ವರಂ ಕೆಫೆ ಇಂದಿನಿಂದ ಪುನರಾರಂಭ

ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಕೆಫೆಯ ಪ್ರವೇಶ...

ರಾಮೇಶ್ವರಂ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರತನ್ನಿ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

ಬೆಂಗಳೂರು: ರಾಮೇಶ್ವರಂ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಗೃಹ ಇಲಾಖೆಯ...

ಊಹಾಪೋಹ ಹರಡಬೇಡಿ: ಮಾಧ್ಯಮಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತೆ ದೃಷ್ಟಿಯಿಂದ ಮಾಧ್ಯಮಗಳು ಊಹಾಪೋಹದ ವರದಿಗಳನ್ನು ಹರಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ: ಹೆಚ್‌ಎಎಲ್ ಠಾಣೆಯಲ್ಲಿ FIR ದಾಖಲು

ರಾಮೇಶ್ವರಂ ಕೆಫೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ (Bomb Blast) ಪ್ರಕರಣದ ಕುರಿತು ಹೆಚ್‌ಎಎಲ್ (HAL) ಠಾಣೆಯಲ್ಲಿ ಎಫ್‌ಐಆರ್ (FIR)...

Latest news

- Advertisement -spot_img