- Advertisement -spot_img

TAG

ranya rao

ಚಿನ್ನ ಕಳ್ಳಸಾಗಾಣೆ: ರನ್ಯಾ ರಾವ್‌ ಇನ್ನಿಬ್ಬರು ಆರೋಪಿಗಳ ಜತೆ ಸಂಬಂಧ ಹೊಂದಿರುವುದು ಎಫ್‌ ಎಸ್‌ ಎಲ್‌ ವರದಿಯಿಂದ ಸಾಬೀತು

ಬೆಂಗಳೂರು: ದುಬೈ ನಿಂದ ಚಿನ್ನವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಚಿತ್ರನಟಿ ರನ್ಯಾ ರಾವ್‌ ಅವರಿಗೂ 2 ನೇ ಆರೋಪಿ ತರುಣ್‌ ಕೊಂಡೂರು ರಾಜು ಮತ್ತು 3 ನೇ ಆರೋಪಿ...

ರನ್ಯಾ ರಾವ್ ಪ್ರಕರಣ: ತರುಣ್ ಕೊಂಡೂರು ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಚಿತ್ರನಟಿ ರನ್ಯಾ ರಾವ್ ಗೆ ಸಹಕಾರ ನೀಡುತ್ತಿದ್ದ ತರುಣ್ ಕೊಂಡೂರು ರಾಜು ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಸಧ್ಯ ಕೊಂಡೂರು ರಾಜು ನ್ಯಾಯಾಂಗ...

ರನ್ಯಾ ರಾವ್ ಶಿಷ್ಟಾಚಾರ ಸೌಲಭ್ಯ ಬಳಸುತ್ತಿದ್ದ ಮಾಹಿತಿ ಮಲ ತಂದೆಗೆ ತಿಳಿದಿತ್ತು: ತನಿಖಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪಾತ್ರ ಬಗ್ಗೆ ತನಿಖೆ ನಡೆಸಿ ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್‌ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ 64 ನೇ ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಮಂಗಳವಾರ ಜಾಮೀನು...

ರನ್ಯಾ ರಾವ್ ಪ್ರಕರಣ: ಮಾ. 27 ರಂದು ಜಾಮೀನು ಆದೇಶ ಪ್ರಕಟ

ಬೆಂಗಳೂರು: ಪದೇ ಪದೇ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಸಧ್ಯ ಜೈಲಿನಲ್ಲಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ (Ranya Rao) ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ...

ನಟಿ ರನ್ಯಾರಾವ್‌ ಕಂಪನಿಗೆ ಜಮೀನು ಹಸ್ತಾಂತರವಾಗಿಲ್ಲ; ಜಯಚಂದ್ರ ಸ್ಪಷ್ಟನೆ; ರನ್ಯಾಗೆ 15 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಚಿತ್ರನಟಿ ರನ್ಯಾರಾವ್  ಕಂಪನಿಗೆ ಕೆಐಎಡಿಬಿ ಜಮೀನು  ನೋಂದಣಿ ಆಗಿಲ್ಲ ಎಂದು  ದೆಹಲಿ ವಿಶೇಷ ಪ್ರತಿನಿಧಿ ಹಾಗೂ  ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ  ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...

ಅಕ್ರಮ ಚಿನ್ನ ಸಾಗಾಣೆ: ನಟಿ ರನ್ಯಾ ರಾವ್‌ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಈ ವಿಷಯ ಸ್ಯಾಂಡಲ್‌ ವುಡ್‌ ನಲ್ಲಿ ಸಾಕಷ್ಟು...

Latest news

- Advertisement -spot_img