- Advertisement -spot_img

TAG

ranya rao smuggling

ರನ್ಯಾ ರಾವ್ ಶಿಷ್ಟಾಚಾರ ಸೌಲಭ್ಯ ಬಳಸುತ್ತಿದ್ದ ಮಾಹಿತಿ ಮಲ ತಂದೆಗೆ ತಿಳಿದಿತ್ತು: ತನಿಖಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಪಾತ್ರ ಬಗ್ಗೆ ತನಿಖೆ ನಡೆಸಿ ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...

ಚಿನ್ನ ಕಳ್ಳ ಸಾಗಣೆ: ರನ್ಯಾ ರಾವ್‌ ಕಂಪನಿಗಳ ಮಾಹಿತಿ ಸಂಗ್ರಹಿಸಲು ಮುಂದಾದ ಡಿಆರ್‌ಐ, ಇಡಿ

ಬೆಂಗಳೂರು: ನಟಿ ಹರ್ಷವರ್ಧಿನಿ ರನ್ಯಾ ರಾವ್ ಅವರು ನಡೆಸಿರುವ ವಹಿವಾಟುಗಳ ಬಗ್ಗೆ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ಸಂಗ್ರಹಿಸಲು ಮುಂದಾಗಿದೆ. ರನ್ಯಾ ನಿರ್ದೇಶಕಿಯಾಗಿರುವ ಮೂರು ಕಂಪನಿಗಳನ್ನು ತನಿಖಾ...

ರನ್ಯಾ ರಾವ್‌ ಗೆ ವಿಮಾನ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಹಾಯ, ತನಿಖೆಯಿಂದ ದೃಢ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅಧಿಕೃತ ಶಿಷ್ಟಾಚಾರ ಸೌಲಭ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ನ ಹಸಿರು ಮಾರ್ಗದ ಮೂಲಕ ಹೊರಬರುತ್ತಿದ್ದರು...

ಚಿನ್ನ ಕಳ್ಳ ಸಾಗಣೆ ಪ್ರಕರಣ: ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ...

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಚಿನ್ನ ಕಳ್ಳ ಸಾಗಾಣೆ; ರನ್ಯಾರಾವ್‌ ಪತಿ ಜತಿನ್ ಹುಕ್ಕೇರಿ  ಬಂಧನದಿಂದ ಪಾರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಚಿತ್ರ ನಟಿ ರನ್ಯಾ ರಾವ್ ಬಂಧನವಾಗಿದ್ದು, ಡಿಆರ್‌ ಐ ಹಾಗೂ ಸಿಬಿಐ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿವೆ. ಮತ್ತೊಂದು ಕಡೆ ರನ್ಯಾ ಅವರ ಮಲತಂದೆ ಡಿಐಜಿ ರಾಮಚಂದ್ರರಾವ್ ಅವರ...

ರನ್ಯಾ ರಾವ್‌ ಪ್ರಕರಣ: ಗೃಹ ಸಚಿವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ತುರ್ತಾಗಿ ತಮ್ಮ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರ ನಟಿ ರನ್ಯಾ ರಾವ್‌ ಭಾಗಿಯಾಗಿರುವ ಚಿನ್ನ ಕಳ್ಳಸಾಗಣೆ...

ರನ್ಯಾ ರಾವ್‌ ಚಿನ್ನ ಕಳ್ಳ ಸಾಗಾಣೆ, ಪೊಲೀಸರ ಲೋಪ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಪೊಲೀಸರು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣವನ್ನು  ಸಿಐಡಿ ತನಿಖೆಗೆ ವಹಿಸಿ...

ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ: ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ  ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ...

Latest news

- Advertisement -spot_img