- Advertisement -spot_img

TAG

rape

ಮಕ್ಕಳ ದಿನಾಚರಣೆ ವಿಶೇಷ |ಅಗೋಚರ ಮಕ್ಕಳೂ – ಮಕ್ಕಳ ದಿನಾಚರಣೆಯೂ

ಮಕ್ಕಳಲ್ಲಿ ಅರಿವು ಮೂಡಿಸಬಹುದು ಆದರೆ ಜಾಗೃತಿ ಮೂಡಿಸ ಬೇಕಿರುವುದು ಹಿರಿಯ ಸಮಾಜದಲ್ಲಿ, ಸುಶಿಕ್ಷಿತ ಹಿತವಲಯದ ಸಮಾಜಗಳಲ್ಲಿ, ಸಂವಿಧಾನದ ಫಲಾನುಭವಿಗಳಲ್ಲಿ ಹಾಗೂ ಆಳ್ವಿಕೆಯ ವಾರಸುದಾರರಲ್ಲಿ. ಈ ಹೆಜ್ಜೆಯನ್ನು ಅನುಸರಿಸುವುದಾದರೆ, ನಾವು ನವಂಬರ್‌ 14ರ ʼಮಕ್ಕಳ...

ಧರ್ಮಸ್ಥಳ: ಮಹಿಳೆಯರ ಮೇಲಿನ ಅತ್ಯಾಚಾರ ಕೊಲೆ ನಾಪತ್ತೆ ಒಳಗೊಂಡು ತನಿಖೆ ನಡೆಯಲಿ: ಕ್ರಮಕ್ಕೆ ಮಹಿಳಾ ಆಯೋಗಕ್ಕೆ  “ಕೊಂದವರು ಯಾರು?” ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ನಾಪತ್ತೆ, ಕೊಲೆ ಪ್ರಕರಣಗಳನ್ನು ಭಾಗವಾಗಿಸಿಕೊಂಡು ವಿಶೇಷ ತನಿಖಾ ತಂಡ (ಎಸ್‌.ಐ.ಟಿ) ಸಮಗ್ರ ತನಿಖೆ ನಡೆಸುವಂತೆ ರಾಜ್ಯದ ಪ್ರಜ್ಞಾವಂತ ಜನತೆ ಮತ್ತು ಮಹಿಳಾ ಸಮುದಾಯದ ಪರವಾಗಿ “ಕೊಂದವರು...

ಉತ್ತರಪ್ರದೇಶ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ 14 ವರ್ಷದ ಬಾಲಕ; ಎಫ್‌ ಐಆರ್ ದಾಖಲು

ಹಾಥರಸ್‌: ಉತ್ತರ ಪ್ರದೇಶದ ಮುರ್ಸಾನ್ ಎಂಬ ಗ್ರಾಮದಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ 14 ವರ್ಷದ ಬಾಲಕನ ವಿರುದ್ಧ ದೂರು ದಾಖಲಸಿಕೊಂಡು ಎಫ್‌ ಐ ಆರ್ ದಾಖಲಿಸಲಾಗಿದೆ ಎಂದು ಪೊಲೀಸರು...

ಉತ್ತರಪ್ರದೇಶ: ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಹಮೀರಪುರ (ಉತ್ತರಪ್ರದೇಶ): ಯೋಗಿ ಆದಿತ್ಯನಾಥ ಮುಖ್ಯಮಂತ್ರಿಗಳಾಗಿರುವ ಉತ್ತರಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ 23 ದುರುಳರು ಸತತ ಐದು ದಿನಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ, ಅದೇ...

ಮಗಳನ್ನು ಗರ್ಭಿಣಿ ಮಾಡಿದ ಕಾಮುಕ ಅಪ್ಪ; ಬಂಗಾರಪೇಟೆಯಲ್ಲಿ ಹೀನಾಯ ಕೃತ್ಯ

ಬಂಗಾರಪೇಟೆ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಗ್ರಾಮವೊಂದರಲ್ಲಿ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಐದು ತಿಂಗಳ ಗರ್ಭಿಣಿ ಮಾಡಿರುವ ಹೀನಾಯ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ...

ನಗ್ನ ವಿಡಿಯೋ ಚಿತ್ರಿಸಿ  17 ತಿಂಗಳು ಅತ್ಯಾಚಾರ; 7 ಮಂದಿ ವಿರುದ್ಧ ಎಫ್‌ ಐ ಆರ್‌

ಪಾಲಾನ್‌ ಪುರ: ಗುಜರಾತ್‌ ನ ಬನಾಸ್‌ ಕಾಂತ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ನಗ್ನ ವಿಡಿಯೋ ಇಟ್ಟುಕೊಂಡು ಬ್ಲಾಕ್‌ ಮೇಲ್‌ ಮಾಡುತ್ತಾ 7 ಮಂದಿಯ ಗುಂಪು ಆಕೆಯ ಮೇಲೆ ಸತತ 17 ತಿಂಗಳ ಕಾಲ...

ಸಾಣಾಪುರ ಘಟನೆ: ‘ಬಾಡಿಗೆ ಫೋನ್‌’ ಬಳಸಿ ಸಿಕ್ಕಿಬಿದ್ದ ಆರೋಪಿ, 72 ಗಂಟೆಯಲ್ಲೇ ಬಂಧನ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಮೂರನೇ ಆರೋಪಿ ಶರಣ ಬಸವರಾಜ ಎಂಬಾತನನ್ನು ಪ್ರಕರಣ ನಡೆದ 72 ಗಂಟೆಗಳಲ್ಲೇ ಬಂಧಿಸಲಾಗಿದೆ. ಆರೋಪಿಯ ಬಳಿ...

ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ಒಡಿಶಾ ಯುವಕನ ಮೇತದೇಹ ಪತ್ತೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ನಡೆದಿದ್ದ ಘರ್ಷಣೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾದ ಬಿಬಾಶ್‌ ಎಂಬ ಪ್ರವಸಿಗನ ದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ತುಂಗಾಭದ್ರ ಎಡದಂಡೆ ಕಾಲುವೆ...

ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆ ಕಾರಣ ಎಂದ ಡಿಸಿ ವರ್ಗಾಯಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಮೂರುವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆಯೇ ಈ ದುಷ್ಕೃತ್ಯಕ್ಕೆ ಕಾರಣ ಎಂದು ಹೇಳಿದ್ದ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ ಮಹಾಭಾರತಿ...

ದೂರು ನೀಡಲು ಬಂದ ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಮತ್ತು ಬಾಲಕಿ ಸ್ನೇಹಿತನ ಬಂಧನ

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್‌ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ....

Latest news

- Advertisement -spot_img