- Advertisement -spot_img

TAG

Rape case

ಉತ್ತರಪ್ರದೇಶ: ನಿಶ್ಚಿತಾರ್ಥವಾಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬಿಜೆಪಿ ಮುಖಂಡ ಸೇರಿ 8 ಮಂದಿ ಬಂಧನ

ಅಲಹಾಬಾದ್‌ (ಉತ್ತರಪ್ರದೇಶ):  ಮದುವೆಯಾಗಬೇಕಿದ್ದ ಭಾವಿ ಪತಿಯ ಎದುರೇ ಯುವತಿಯೊಬ್ಬರ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಬಿಜೆಪಿ ಮುಖಂಡ ಅಖಿಲೇಶ್ ಪ್ರತಾಪ್ ಸಿಂಗ್ ಸೇರಿದಂತೆ...

ಪ್ರಜ್ವಲ್ ರೇವಣ್ಣಗೆ ಶಾಕ್! ಪ್ರಕರಣ ಕೈಬಿಡುವ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...

ಅತ್ಯಾಚಾರ ಆರೋಪಿ, ಗರ್ಭಪಾತಕ್ಕೆ ಸಹಕರಿಸಿದ ವೈದ್ಯ ಬಂಧನ

ಠಾಣೆ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಹಾಗೂ ಆ ಬಾಲಕಿಯ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.‌ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ ನಗರದಲ್ಲಿ ವಾಸಿಸುತ್ತಿದ್ದ 29...

ದೂರು ನೀಡಲು ಬಂದ ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಮತ್ತು ಬಾಲಕಿ ಸ್ನೇಹಿತನ ಬಂಧನ

ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್‌ ಪೇದೆ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ....

ಅತ್ಯಾಚಾರ; ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...

ಬಾಲಕಿ ಮೇಲೆ ಪುದುಚೆರಿಯಲ್ಲಿ ಸಾಮೂಹಿಕ ಅತ್ಯಾಚಾರ

ಪ್ರವಾಸಕ್ಕೆ ಬಂದಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ರಜೆಯ ಹಿನ್ನೆಲೆಯಲ್ಲಿ ಮುಂಬೈನಿಂದ ಪುದುಚೆರಿಯ ಸಂಬಂಧಿಕರ...

ಸ್ನೇಹಿತನ ಪುತ್ರಿಯ ಮೇಲೆ ಅತ್ಯಾ*ಚಾರ; ಆರೋಪಿ ಬಂಧನ

ಬೆಂಗಳೂರು: ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟದಗುಡ್ಡದಹಳ್ಳಿಯ 44 ವರ್ಷದ ನಿವಾಸಿ ರವಿ ಎಂಬಾತನೇ ಆರೋಪಿ. ಈತನವಿರುದ್ಧ ಲೈಂಗಿಕ...

14 ಮಂದಿ ಬಲಿ ತೆಗೆದುಕೊಂಡ ಜಾಹೀರಾತು ಫಲಕ ದುರಂತದ ರೂವಾರಿ ಮೇಲಿದೆ 23 ಕ್ರಿಮಿನಲ್‌ ಕೇಸ್‌ ಗಳು, ಅತ್ಯಾಚಾರ ಪ್ರಕರಣ

ಮುಂಬೈ: 14 ಅಮಾಯಕ ಜೀವಗಳನ್ನು ಬಲಿತೆಗೆದುಕೊಂಡ ಜಾಹೀರಾತು ಫಲಕ ಬಿದ್ದು ಸಂಭವಿಸಿದ ಅವಘಡದ ಪ್ರಮುಖ ಆರೋಪಿ ಭಾವೇಶ್‌ ಭಿಂಡೆ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಘೋಟ್ಕಾಪರ್‌ ಬಳಿಯ ಪೆಟ್ರೋಲ್‌ ಬಂಕ್‌ ಸಮೀಪ...

ಸ್ಪ್ಯಾನಿಷ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಫೆ.7 ಒಳಗೆ ಸಮಗ್ರ ಸ್ಥಿತಿ ವರದಿ ಕೇಳಿದ ಜಾರ್ಖಂಡ್ ಹೈಕೋರ್ಟ್

ಶುಕ್ರವಾರ ತಡರಾತ್ರಿ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ 35 ವರ್ಷದ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು , ಆಕೆಯ ಪತಿಯನ್ನು ಏಳು ಅತ್ಯಾಚಾರಿಗಳೂ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ...

ಹಾವೇರಿ ನೈತಿಕ ಪೋಲಿಸ್‌ಗಿರಿ & ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ: ಎಸ್‌ಪಿ ಅಂಶುಕುಮಾರ್

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್​ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ. ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19)...

Latest news

- Advertisement -spot_img