ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಹೇಳಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ...
ಬೆಂಗಳೂರು: ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅವರು...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ 6 ತಿಂಗಳಲ್ಲಿ ಶೇ.84 ರಷ್ಟು...
ಬಾಗಲಕೋಟೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಯುವ ಜನತೆ, ಕೃಷಿ ಕ್ಷೇತ್ರವನ್ನು ಕಡೆಗಣಿಸಿ ಚುನಾವಣೆಯನ್ನು ಕೇಂದ್ರೀಕರಿಸಿದ ಬಜೆಟ್ ಆಗಿದೆ. ದೇಶದಲ್ಲಿ ಯುವಜನತೆಗೆ ಉದ್ಯೋಗ ಸಮಸ್ಯೆ, ಕೃಷಿ...