- Advertisement -spot_img

TAG

rcb celebration

ಐಪಿಎಲ್‌ ಕಾಲ್ತುಳಿತ:  ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವ ಉದ್ದೇಶ ಏನು?:ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಐಪಿಎಲ್‌ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು...

ವಿಧಾನಸೌಧದಲ್ಲಿ RCB ಆಟಗಾರರಿಗೆ ಸನ್ಮಾನ: ರಾಜ್ಯಪಾಲರಿಗೆ ನಾನೇ ಆಹ್ವಾನ ನೀಡಿದ್ದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಗೌರಿಬಿದನೂರು: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ ಸಿಬಿ ಆಟಗಾರರಿಗೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗಿಯೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜೂನ್...

ಆರ್‌ ಸಿ ಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಇದೇ 12ರಂದು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್‌ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ರಂದು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು...

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು : ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ...

“ಮೆಟ್ರೋ ಮಾಯೆಯೂ ಅಭಿಮಾನವೆಂಬ ದೆವ್ವವೂ”

ಮೋಜು-ಸ್ವೇಚ್ಛೆ ಮತ್ತು ಲೋಲುಪತೆಗಳು ಯುವಜನತೆಯು ದೊಡ್ಡ ಸಂಖ್ಯೆಯಲ್ಲಿರುವ ಮಹಾನಗರಗಳಲ್ಲಿ ಹೆಚ್ಚುತ್ತಾ ಹೋದಂತೆ, ಇದರ ಸುತ್ತಮುತ್ತಲೇ ಗಿರಕಿ ಹೊಡೆಯುವ ವ್ಯವಸ್ಥೆಗಳು ಮತ್ತಷ್ಟು ಸಮೃದ್ಧವಾಗುವುದು ಸಹಜವೂ ಹೌದು- ಪ್ರಸಾದ್ ನಾಯ್ಕ್‌, ದೆಹಲಿ.   ಎನ್.ಡಿ.ಟಿ.ವಿ ವರದಿಯ ಪ್ರಕಾರ ಬೆಂಗಳೂರಿನಲ್ಲಿ...

ಆರ್‌ ಸಿಬಿ ಸಂಭ್ರಮ: ಮೃತಪಟ್ಟ ಕುಟುಂಬಗಳಿಗೆ ಕೆಎಸ್‌ ಸಿಎ 1 ಕೋಟಿ ರೂ. ಪರಿಹಾರ ನೀಡಲು ಆಗ್ರಹ

ಬೆಳಗಾವಿ: ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ ಸಿ ಬಿ ತಂಡದ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ ಸಿಎ) ಹಾಗೂ ಆರ್ ಸಿಬಿ ಮ್ಯಾನೇಜ್‌...

ಕಾಲ್ತುಳಿತ ಪ್ರಕರಣ: ಬಂಧನ ಬೀತಿಯಿಂದ ಹೈಕೋರ್ಟ್‌ ಮೊರೆ ಹೋದ ಕೆಎಸ್‌ ಸಿಎ ಪದಾಧಿಕಾರಿಗಳು

ಬೆಂಗಳೂರು : ಐಪಿಎಲ್ ವಿಜೇತ ಆರ್‌ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಮಂದಿ ಮೃತಪಟ್ಟ ದುರಂತ ಪ್ರಕರಣಕ್ಕೆ ಸಂಬಂದಿಇಸದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ (ಕೆಎಸ್‌ ಸಿಎ) ಪದಾಧಿಕಾರಿಗಳು ತಮ್ಮ...

ಆರ್‌ ಸಿಬಿ ಸಮಾರಂಭ: ಕಾಲ್ತುಳಿತ ದುರಂತಕ್ಕೆ ಸಿಎಂ ಡಿಸಿಎಂ ಹೊಣೆಗಾರರಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಬೆಂಗಳೂರಿನಲ್ಲಿ ಆರ್ ಸಿ ಬಿ ತಂಡದ ಆಟಗಾರರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಮತ್ತು ವಿಜಯೋತ್ಸವ ಸಂದರ್ಭದಲ್ಲಿ ತಪ್ಪುಗಳಾಗಿವೆ. ಸರ್ಕಾರವೂ ಲೋಪವನ್ನು ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...

ಆರ್ ಸಿ ಬಿ ಸಂಭ್ರಮಾಚರಣೆ: ಕಾಲ್ತುಳಿತದಲ್ಲಿ ಕೋಲಾರದ ಟೆಕ್ಕಿ ಯುವತಿ ಸಾವು

ಕೋಲಾರ: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್‌ ಸಿಬಿ ವಿಜಯೋತ್ಸವ ಸಂಭ್ರಮಾಚರಣೆಯನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಕೋಲಾರದ ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಕೋಲಾರ ತಾಲೂಕು ಬಡಮಾಕನಹಳ್ಳಿಯ ಸಹನಾ 25 ವರ್ಷ ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನಲ್ಲಿ...

ಆರ್ ಸಿಬಿ ಸಂಭ್ರಮಾಚರಣೆ: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು 9.66 ಲಕ್ಷ ಜನರು

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೊದಲ್ಲಿ ನಿನ್ನೆ 9.66 ಲಕ್ಷ ಜನರು ಪ್ರಯಾಣಿಸಿದ್ದು, ಇದು ಹೊಸ ದಾಖಲೆಯಾಗಿದೆ ಎಂದು ಬಿಎಂ ಆರ್ ಸಿಎಲ್ ಪ್ರಕಟಣೆ ತಿಳಿಸಿದೆ. ಐಪಿಎಲ್ ವಿಜೇತರಾದ ಆರ್ ಸಿ ಬಿ ತಂಡಕ್ಕೆ ವಿಧಾನ...

Latest news

- Advertisement -spot_img