- Advertisement -spot_img

TAG

Renuka Swamy Murder Case

ದರ್ಶನ್ ಫೋಟೋ ಹಾಕಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ : “ಒಂದು ವರ್ಷ ಕಳೆಯಿತು, ಗಾಯ ಇನ್ನೂ ಮಾಸಿಲ್ಲ”

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅವರ ಫೋಟೋವನ್ನು ಹಂಚಿಕೊಂಡು ಭಾವುಕ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. “ಒಂದು ವರ್ಷ ಕಳೆಯಿತು, ಗಾಯ ಇನ್ನೂ ಮಾಸಿಲ್ಲ. ಆ ನೋವು ಇನ್ನೂ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಇಂದು ವಜಾಗೊಳಿಸಿದೆ. ನ್ಯಾಯಾಧೀಶ ಐಪಿ ನಾಯಕ್ ಅವರು ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು. ರೇಣುಕಾ ಸ್ವಾಮಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ ಗೆ ಹಾಜರಾದ ದರ್ಶನ್‌, ಪವಿತ್ರಾ; ಕೈ ಕೈ ಹಿಡಿದು ಹೊರಬಂದ ಜೋಡಿ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ನಡೆಯಿತು.ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ-1 ಆರೋಪಿಯಾಗಿದ್ದರೆ ನಟ ದರ್ಶನ್ ಎ-2 ಆರೋಪಿಯಾಗಿದ್ದಾರೆ....

ಪಿಸ್ತೂಲ್ ಜಪ್ತಿ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್

ಬೆಂಗಳೂರು: ತಮಗೆ ಪಿಸ್ತೂಲ್ ಬಳಸಲು ನೀಡಿದ್ದ ಅನುಮತಿಯನ್ನು ಅಮಾನತುಗೊಳಿಸಿ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ರಿಟ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತೆ ಪವಿತ್ರಾಗೌಡ ಜೈಲಿನಿಂದ ಬಿಡುಗಡೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮೊದಲನೇ ಆರೋಪಿ ಪವಿತ್ರಾ ಗೌಡ ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿ ಅವರು 179 ದಿನ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆಸ್ಪತ್ರೆಯಿಂದ ಕೋರ್ಟ್ ಗೆ, ಮತ್ತೆ ಆಸ್ಪತ್ರೆಗೆ; ಇದು ದರ್ಶನಾವತಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಪ್ರಮುಖ ಆರೋಪಿ ನಟ ದರ್ಶನ್ ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ನಂತರ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ರೆಗ್ಯುಲರ್...

ಆರೋಪಿಗಳಿಗೆ ಶಿಕ್ಷೆಯಾಗುವ ವಿಶ್ವಾಸ ಇದೆ; ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

ಬೆಂಗಳೂರು: ಮಗನ ಕೊಲೆ ಆರೋಪದ ಆರೋಪಿಗಳಿಗೆ ಜಾಮೀನು ಸಿಕ್ಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನಮಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಜಾಮೀನು ಸಿಕ್ಕಿರುವ ಬಗ್ಗೆ ಮಾಧ್ಯಮಗಳಿಂದ...

ಚಿತ್ರನಟ ದರ್ಶನ್ ಗೆ ಬಿಗ್ ರಿಲೀಫ್! ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೆ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿಗಳಾದ ಚಿತ್ರನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್...

ದರ್ಶನ್ ಚಿಕಿತ್ಸೆಯ ಮಾಹಿತಿ ನೀಡಿಲ್ಲದಿರುವುದಕ್ಕೆ ಪ್ರಾಸಿಕ್ಯೂಷನ್ ಆಕ್ಷೇಪ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಅವರಿಗೆ ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಎಂಬ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬಂದಿರುವ ದರ್ಶನ್...

ಕೊನೆಗೂ ಶಸ್ತ್ರಚಿಕಿತ್ಸೆಗೆ ದರ್ಶನ್ ಒಪ್ಪಿಗೆ

ಬೆಂಗಳೂರು: ಆರೋಗ್ಯದ ಕಾರಣಕ್ಕಾಗಿ ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬಂದಿರುವ ದರ್ಶನ್ ಗೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ನೀಡಲು ವೈದ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರ ಬೆನ್ನು ಹುರಿ ಸಮಸ್ಯೆ...

Latest news

- Advertisement -spot_img