- Advertisement -spot_img

TAG

Renuka Swamy Murder Case

ಕಾನೂನಿಗಿಂತ ಯಾರು ಮೇಲಲ್ಲ; ನಟ ದರ್ಶನ್ ಬಗ್ಗೆ ಸುಮಲತಾ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಗ್ಗೆ ನಟಿ ಸುಮಲತಾ ಮೌನ ಮುರಿದು ಮಾತನಾಡಿದ್ದಾರೆ. ದರ್ಶನ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಎರಡು ಪುಟಗಳ ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದಾರೆ. ದರ್ಶನ್ ಪ್ರಕರಣದ...

ನಟ ದರ್ಶನ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡು ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಗೆ ಇನ್ನು ಹಲವು ದಿನ ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ. ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದು, ಕೋರ್ಟ್‌ಗೆ...

ದರ್ಶನ್ ಅಪರಾಧಿಯಾದರೂ ನಾನು ಅವರೊಂದಿಗೆ ನಿಲ್ಲುತ್ತೇನೆ: ನಟಿ ಭಾವನಾ ಹೇಳಿದ್ದೇನು ಗೊತ್ತೇ?

ಬೆಂಗಳೂರು: ದರ್ಶನ್ ತಪ್ಪು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾಳೆ ಅವರು ಅಪರಾಧಿ ಎಂದು ತೀರ್ಮಾನವಾದರೂ ನಾನು ಅವರೊಂದಿಗೆ ನಿಲ್ಲುತ್ತೇನೆ. ಇದು ನನ್ನ ನಿಲುವು ಎಂದು ನಟಿ ಭಾವನಾ ದಿಟ್ಟ ನುಡಿಗಳನ್ನಾಡಿದ್ದಾರೆ. ಅಲ್ಲಿ ಏನು ಘಟನೆ...

ಮಗಳಿಗೊಂದು ಉದ್ಯೋಗ ಕೊಡಿ: ಮುಖ್ಯಮಂತ್ರಿಗೆ ರೇಣುಕಾಸ್ವಾಮಿ ಪೋಷಕರ ಮೊರೆ

ಬೆಂಗಳೂರು: ಬೆಂಗಳೂರಿನ ಪಟ್ಟಣಗೆರೆಯಲ್ಲಿ ದರ್ಶನ್ ಮತ್ತು ಸಹಚರರಿಂದ ಕೊಲೆಗೀಡಾದ ರೇಣುಕಾಸ್ವಾಮಿ ಪೋಷಕರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿಗಳ ನಿವಾಸ 'ಕಾವೇರಿ'ಗೆ ಆಗಮಿಸಿದ ಅವರು ತಮ್ಮ ಅಳಲು ತೋಡಿಕೊಂಡರು. ಮನೆಯಲ್ಲಿ ದುಡಿಯುತ್ತಿದ್ದ...

ದರ್ಶನ್‌ ಪ್ರಕರಣ; ಅಭಿಮಾನಿಗಳು ಸೇರುವ ಹಿನ್ನೆಲೆ ಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಬಳಿ ಬಿಗಿ ಭದ್ರತೆ!

ರೇಣುಕಾಸ್ವಾಮಿಯ ಹತ್ಯೆ ಪ್ರಕರಣ ಸಂಬಂದಿಸಿದಂತೆ ಬಂಧಿತನಾಗಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಇಂದು ಪೊಲೀಸ್‌ ಕಸ್ಟಡಿ ಅಂತ್ಯವಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ವೇಳೆ ಕೋರ್ಟ್‌ ಬಳಿ ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆ...

ದರ್ಶನ್ ಪೊಲೀಸ್ ಕಸ್ಟಡಿ ಮುಕ್ತಾಯ: ಮತ್ತಷ್ಟು ಸೆಕ್ಷನ್ ಹೇರಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಇಂದಿಗೆ ಮುಕ್ತಾಯವಾಗುತ್ತಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದರೂ ಮತ್ತಷ್ಟು ವಿಚಾರಣೆಗಾಗಿ ಇನ್ನೂ ನಾಲ್ಕು ದಿನಗಳ...

Latest news

- Advertisement -spot_img