- Advertisement -spot_img

TAG

Renukaswamy

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷ್ಯ ಹೇಳಲು ತಡವರಿಸಿದ ನಟ ಚಿಕ್ಕಣ್ಣ, ದರ್ಶನ್ ಪರ ಸಾಕ್ಷ್ಯ ನುಡಿದ ಯಶಸ್

ಬೆಂಗಳೂರು. ಅ. 13 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಇಂದು ನಟರಾದ ಚಿಕ್ಕಣ್ಣ ಮತ್ತು ಯಶಸ್ ಸೂರ್ಯ ಅವರ ಸಾಕ್ಷ್ಯ ವಿಚಾರಣೆ ನಡೆದಿದೆ. ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ನಟ ಚಿಕ್ಕಣ್ಣ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರಕ್ಕೆ ಅರ್ಜಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ನಟ, ಆರೋಪಿ ದರ್ಶನ್ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವುದಕ್ಕೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು...

ಮೈಸೂರಿಗೆ ತೆರಳಲು ನಟ ದರ್ಶನ್‌ ಗೆ ಕೋರ್ಟ್‌ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-2 ಆಗಿರುವ  ನಟ ದರ್ಶನ್‌ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ.ದರ್ಶನ್‌ ಅವರು...

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಜಾಮೀನು ಅರ್ಜಿ ನ.28ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾಗೌಡ ಅವರ ರೆಗ್ಯುಲರ್ ಜಾಮೀನು ಅರ್ಜಿಯ ವಿಚಾರಣೆಯನ್ನು ನವಂಬರ್ 28ಕ್ಕೆ ಮುಂದೂಡಲಾಗಿದೆ. ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ ನ್ಯಾ....

ಸ್ಫೋಟಕ ಸುದ್ದಿ:  ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ರಿಲೀಸ್ ಆಗ್ತಾರಾ ದರ್ಶನ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಲ್ಲ ಆರೋಪಿಗಳೂ ಈಗ ಜೈಲು ಸೇರಿದ್ದಾರೆ. ಚಿತ್ರನಟ ದರ್ಶನ್, ಸ್ನೇಹಿತೆ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಪರವಾಗಿ ಜಾಮೀನು ಅರ್ಜಿಗಳು ದಾಖಲಾಗುವುದು ನಿಶ್ಚಿತ. ಆದರೆ ಜಾಮೀನು...

ಪವಿತ್ರ ಗೌಡ ಜೈಲಿಗೆ, ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಚಿತ್ರ ನಟ ದರ್ಶನ್ ಸೇರಿದಂತೆ...

ದರ್ಶನ್ ಬಂಧನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದೇ ಮುಖ್ಯಮಂತ್ರಿ ಸಿದ್ಧರಾಮಯ್ಯ: ಕೊಲೆಯ ಭೀಕರತೆ ಕಂಡು ಏನೆಂದಿದ್ದರು ಗೊತ್ತೇ?

ಬೆಂಗಳೂರು: ಇಡೀ ರಾಜ್ಯದಲ್ಲೇ ತಲ್ಲಣ ಹುಟ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಪ್ರಕರಣವನ್ನು ಭೇದಿಸಿದ ಪೊಲೀಸರು ಘಟನೆಯ ಇಂಚಿಂಚು ಮಾಹಿತಿಯನ್ನು ದರ್ಶನ್ ಬಂಧನದ ಮುನ್ನಾದಿನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿವರಿಸಿದ್ದರು ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ದರ್ಶನ್...

ಚಿತ್ರದುರ್ಗದಿಂದ ಪಟ್ಟಣಗೆರೆಗೆ ರೇಣುಕಾ ಸ್ವಾಮಿಯನ್ನು ಕರೆತಂದದ್ದು ಹೇಗೆ?: ಚಾಲಕ ರವಿ ಸ್ಟೋಟಕ ಮಾಹಿತಿ

ರೇಣುಕಾ ಸ್ವಾಮಿಯನ್ನು ಕೊಲೆ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳನ್ನು ಈಗಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ನಡುವೆ ಜೂನ್ 13ರಂದು ಚಿತ್ರದುರ್ಗದಲ್ಲಿ ಮತ್ತೋರ್ವ ಆರೋಪಿ ಚಿತ್ರದುರ್ಗದಿಂದ ಪಟ್ಟಣಗೆರೆಗೆ...

ಡೀಕೋಡಿಂಗ್ ಡಿ ಗ್ಯಾಂಗ್: ಯಾರು ಈ ನಾಗರಾಜ್, ನಂದೀಶ್?

ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಆತನ ಗೆಳತಿ ಪವಿತ್ರಗೌಡ ಸೇರಿದಂತೆ ಒಟ್ಟು 13 ಆರೋಪಿಗಳು ಬಂಧಿತರಾಗಿ ಈಗ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ರೇಣುಕಾಸ್ವಾಮಿ ಪದೇ ಪದೇ ಪವಿತ್ರಾ ಗೌಡ...

ಡೀಕೋಡಿಂಗ್‌ ಡಿ ಬಾಸ್‌ ಫ್ಯಾನ್ಸ್:‌ ಯಾರೀ ಹುಚ್ಚು ಅಭಿಮಾನಿಗಳು? ಎಲ್ಲಿಂದ ಬಂದರು?

ಎರಡು ದಿನಗಳಿಂದ ನೀವು ಇವೆಲ್ಲವನ್ನು ಗಮನಿಸಿಯೇ ಇರುತ್ತೀರಿ. ಕರ್ನಾಟಕ ಚಲನಚಿತ್ರ ರಂಗದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸೂಪರ್ ಸ್ಟಾರ್ ನಟನೊಬ್ಬನನ್ನು ಕೊಲೆ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ. ಈ ನಟನ ಫ್ಯಾನ್ಸ್ ಗಳು ತಮ್ಮ...

Latest news

- Advertisement -spot_img