- Advertisement -spot_img

TAG

REPUBLIC DAY

ಸಂವಿಧಾನ ಎಷ್ಠೇ ಶ್ರೇಷ್ಠವಾಗಿದ್ದರೂ ಪಾಲಿಸುವವರು ಸರಿ ಇಲ್ಲದಿದ್ದರೆ ನಿರರ್ಥಕ;ಸಚಿವ ಭೈರತಿ ಸುರೇಶ

ಕೋಲಾರ: ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಸರಿಸುವವರು ಸರಿಯಿಲ್ಲದಿದ್ದರೆ, ನಿರರ್ಥಕವಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಸರ್ ಎಂ....

ಗಣರಾಜ್ಯೋತ್ಸವ ದಿನಾಚರಣೆ:  ಸಂಪೂರ್ಣ ಭಾಷಣ ಓದಿದ ರಾಜ್ಯಪಾಲ ಥಾವರಚಂದ್ ಗೆಹಲೋತ್

ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಭಾಷಣ ಓದುವರೇ ಎಂಬ ಅನುಮಾನ ಮೂಡಿತ್ತು. ಆದರೆ ರಾಜ್ಯಪಾಲರು ಸಂಪೂರ್ಣ ಭಾಷಣ ಓದುವ ಮೂಲಕ ಅಚ್ಚರಿ...

ಸಂವಿಧಾನ ಬದಲಾವಣೆಯ ಕೂಗು ಎತ್ತಿರುವವರನ್ನು ಖಂಡಿಸಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಸಿಎಂ ಶಿವಕುಮಾರ್‌ ಕರೆ

ಬೆಂಗಳೂರು: ಸಂವಿಧಾನಕ್ಕೆ ಗೌರವ ಕೊಡುವವನು ನಿಜವಾದ ದೇಶಭಕ್ತ. ಅಗೌರವ ತೋರಿಸುವವರು ದೇಶದ್ರೋಹಿಗಳು ಎಂದು ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.  77ನೇ ಗಣರಾಜ್ಯೋತ್ಸವದ ಪ್ರಯುಕ್ತ ಅವರು ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ...

ಸಾಮಾಜಿಕ ನ್ಯಾಯ ವಿರೋಧಿಸುವವರೇ ಸಂವಿಧಾನ ವಿರೋಧಿಗಳು; ಅವರು ಯಾರೆಂದು ಅರ್ಥ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನವನ್ನು ವಿರೋಧಿಸುತ್ತಿರುವವರು ಸಾಮಾಜಿಕ ಬದಲಾವಣೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂವಿಧಾನ ವಿರೋಧಿಗಳು ಬಡವರ, ರೈತರ, ಕಾರ್ಮಿಕರ, ದಲಿತರ, ಶೋಷಿತರ ಪರವಾದ ಕಾನೂನುಗಳು ಮತ್ತು...

 ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು

ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಬೆಂಗಳೂರು...

ಗಣರಾಜ್ಯೋತ್ಸವ ಆಚರಣೆ; ಬಿಗಿ ಭದ್ರತೆ; ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ...

Latest news

- Advertisement -spot_img