- Advertisement -spot_img

TAG

reservation

ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಪ್ರಸ್ತಾಪ ಇಲ್ಲ; ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರ ಕುರಿತು ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟಪಡಿಸಿದೆ. ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿಗೆ ನೀಡಬೇಕೆಂದು...

ಒಳಮೀಸಲಾತಿಗೆ ಆಯೋಗ ರಚನೆ, ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ...

ಒಳ ಮೀಸಲಾತಿ ಖಚಿತ, ಅದಕ್ಕಾಗಿ 3 ತಿಂಗಳು ಕಾಯೋಣ; ಎಚ್ . ಆಂಜನೇಯ

ಬೆಂಗಳೂರು: ಒಳ ಮೀಸಲಾತಿ ಕುರಿತು ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದ್ದು ನಾಲ್ಕನೇ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಬರುತ್ತದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ...

ಜಾತಿ ಜನಗಣತಿ ಎಂದರೆ ಮೇಲ್ವರ್ಗದವರಿಗೆ ಯಾಕೆ ಭೀತಿ?

ಈ ದೇಶ ಎಲ್ಲಾ ಜಾತಿ ಜನಾಂಗಗಳಿಗೂ ಸೇರಿದ್ದು. ದುಡಿಯುವ ವರ್ಗಗಳ ಶ್ರಮದಿಂದಲೇ ಈ ದೇಶದ ಸಂಪತ್ತು ಸೃಷ್ಟಿಯಾಗಿರುವುದು. ಹೀಗಾಗಿ ದೇಶದ ಸಂಪನ್ಮೂಲಗಳಲ್ಲಿ ಶ್ರಮಿಕ ಸಮುದಾಯಕ್ಕೂ ನ್ಯಾಯಯುತವಾದ ಪಾಲು ಸಲ್ಲಲೇ ಬೇಕಲ್ಲವೆ? ಶತಮಾನಗಳಿಂದ ಅವಕಾಶ...

ಒಳಮೀಸಲಾತಿ ನೀಡಲು ಸಂಪುಟ ಒಪ್ಪಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ...

ಒಳ ಮೀಸಲಾತಿಗೆ ಆಗ್ರಹಿಸಿ ತಮಟೆ ಚಳವಳಿ

ತುಮಕೂರು: ಸುಪ್ರೀಂ ಕೋರ್ಟ್ ಆದೇಶದಂತೆ ಆದಷ್ಟೂ ತ್ವರಿತವಾಗಿ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿಯನ್ನು ಜಾರಿ ಮಾಡಬೇಕೆಂದು ತುಮಕೂರು ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ಒಳಮೀಸಲಾತಿ ಹಕ್ಕೊತ್ತಾಯ ಸಮಿತಿಯಿ ಬೃಹತ್ ತಮಟೆ ಚಳುವಳಿಯನ್ನು ಹಮ್ಮಿಕೊಂಡಿತ್ತು.ಕರ್ನಾಟಕದಲ್ಲಿ...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ : ಸಿದ್ದರಾಮಯ್ಯ ಭರವಸೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು: •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು...

ಬಾಂಗ್ಲಾದೇಶದಲ್ಲಿ ಹಿಂಸಾಚಾರ: 105 ಸಾವು, 300 ಭಾರತೀಯ ವಿದ್ಯಾರ್ಥಿಗಳು ವಾಪಸ್, ಕರ್ಫ್ಯೂ ಜಾರಿ

ಬಾಂಗ್ಲಾದೇಶದಲ್ಲಿ ಹಲವು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, 105 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ಕೈಮೀರಿದ್ದು, ಭಾರತೀಯ ವಿದ್ಯಾರ್ಥಿಗಳು ವಾಪಸ್ ಭಾರತಕ್ಕೆ ಮರಳಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ...

ಬಿಜೆಪಿ ಗೆದ್ದರೆ SC-ST, OBC ಮೀಸಲಾತಿ ರದ್ದುಗೊಳಿಸಲಿದೆ: ಅರವಿಂದ ಕೇಜ್ರಿವಾಲ್‌

ಲಕ್ನೋ: ಭಾರತೀಯ ಜನತಾ ಪಕ್ಷ ನೇತೃತ್ವದ NDA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಸಂವಿಧಾನವನ್ನು ಬದಲಿಸಿ SC-ST, OBC ಮೀಸಲಾತಿ ರದ್ದುಗೊಳಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. https://twitter.com/ANI/status/1790968865746460880 ಲಕ್ನೋದಲ್ಲಿಂದು...

ಸಾಂಸ್ಕೃತಿಕ ರಂಗದ ನೇಮಕಾತಿ | ಪ್ರಾತಿನಿಧ್ಯದ ಪರಿವೆಯೇ ಇಲ್ಲದ ಪ್ರಕ್ರಿಯೆ

ಒಟ್ಟು 18 ಅಧ್ಯಕ್ಷ ಹುದ್ದೆಗಳ ಪೈಕಿ ಕೇವಲ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಮಾತ್ರ ಮಹಿಳಾ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಳಿದ 17 ಸಂಸ್ಥೆಗಳಿಗೆ ಸಮರ್ಥರಾದ ಮಹಿಳಾ ಅಭ್ಯರ್ಥಿಗಳೇ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ?...

Latest news

- Advertisement -spot_img