ಸಂತೋಷ್ ಹೆಗ್ಡೆಯಂತವರು ಸಾಮಾಜಿಕ ಮೀಸಲಾತಿಯನ್ನು ತೆಗೆದುಹಾಕಿ ಆರ್ಥಿಕ ಆಧಾರದ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ಬಯಸುತ್ತಿದ್ದಾರೆ. ಈ ರೀತಿಯ ಬ್ರಾಹ್ಮಣ್ಯವಾದವು ಸಂವಿಧಾನದ ಮೀಸಲಾತಿ ಉದ್ದೇಶವನ್ನೇ ಬುಡಮೇಲು ಮಾಡಿ ಮನುವಾದಿ ಶ್ರೇಣೀಕೃತ ವ್ಯವಸ್ಥೆಯನ್ನು ಮರುಸ್ಥಾಪಿಸುವ ಹುನ್ನಾರದ...
ಬೆಂಗಳೂರು: ಸಂವಿಧಾನಾತ್ಮಕ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಕುರಿತು ಕೀಳುಮಟ್ಟದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್...
ಶಾಲೆಗೆ ಬಿಡೋಕೆ, ಕರ್ಕೊಂಡು ಹೋಗೋಕೆ ಅಂತ ಅಮ್ಮ ಮತ್ತು ಪಕ್ಕದ ಮನೆ ಹೆಂಗಸು ಇಬ್ಬರೂ ಒಟ್ಟಿಗೆ ಬರ್ತಿದ್ದೋರು, ಆ ಹೆಂಗಸಿನ ಮಗಳು ನನಗೆ scholarship ಬಂದಿದೆ ಅಂತ ಹೇಳಿದ ಮರುದಿನದಿಂದ ಅಮ್ಮನ ಜೊತೆ...
ಗಣರಾಜ್ಯೋತ್ಸವ ವಿಶೇಷ
ಕಳೆದ ಒಂದು ದಶಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಪ್ರಜಾಪ್ರಭುತ್ವದ ಮೂಲತತ್ವಗಳಿಗೆ ಕೊಡಲಿಯೇಟು ಹಾಕುತ್ತಿವೆ. ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಮೂಲಕ ಭ್ರಾತೃತ್ವದ ಕಲ್ಪನೆಯನ್ನು ಛಿದ್ರಗೊಳಿಸುವ ಯತ್ನ ಫ್ಯಾಸಿಸ್ಟ್ ಶಕ್ತಿಗಳು ನಡೆಸುತ್ತಿವೆ. ಇದು...
ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
ವಿಧಾನಸೌಧದ...
ಬೆಂಗಳೂರು: 'ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಒಳಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಅಕ್ಟೋಬರ್ 2 ಗಾಂಧಿ ಜಯಂತಿಯಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ...
ಮುಷ್ತಾಕ್ ಹೆನ್ನಾಬೈಲ್
ಕಳೆದ ಎರಡು ದಶಕಗಳ ರಾಜ್ಯದ ರಾಜಕೀಯಲ್ಲಿ ತಮ್ಮ ಎಲ್ಲಾ ಹಕ್ಕುಗಳನ್ನು ಸರ್ಕಾರಿ ಮಟ್ಟದಲ್ಲಿ ಸ್ಥಾಪಿಸಿಕೊಳ್ಳುವ ಅವಕಾಶ ತಮಗೆ ಇಲ್ಲ ಎನ್ನುವ ಕಹಿಸತ್ಯ ಮುಸ್ಲಿಮರಿಗೆ ಇನ್ನೂ ಗೊತ್ತಾಗಿಲ್ಲದಿರುವುದು ದುರಂತ. ಈಗಲೂ ಕೂಡ ಮುಸ್ಲಿಂ...
ಮುಂಬೈ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವರೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಹೇಳಿದ್ದಾರೆ.ಮರಾಠರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಆದ್ದರಿಂದ ಮೀಸಲಾತಿಯನ್ನು ಮಾತ್ರ ಬಯಸುತ್ತಿದ್ದಾರೆ. ಆದ್ದರಿಂದ...
ಬೆಂಗಳೂರು : ಬೆಂಗಳೂರಿನ ಶಾಸಕರ ಭವನದಲ್ಲಿ ಆಗಸ್ಟ್ 26, 2025, ಮಂಗಳವಾರದಂದು ಸಾಹಿತಿಗಳು ಚಿಂತಕರು, ಹೋರಾಟಗಾರರು, ಕಲಾವಿದರ ಹಾಗೂ ಸಮಾನಮನಸ್ಕರ ಸಭೆ ನಡೆಯಿತು.
ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಕ್ಕೆ ಕರ್ನಾಟಕ...
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆ ಮಾಡಲು ಕೈಗೊಂಡಿರುವ ಸರ್ಕಾರದ ಹೊಸ ನಿರ್ಧಾರಕ್ಕೆ ಅಲೆಮಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯದ ಎಸಗಲಾಗುತ್ತಿದ್ದು, ಅಲೆಮಾರಿಗಳಿಗೆ ಶೇ.1 ಮೀಸಲಾತಿ ಕಲ್ಪಿಸದೆ ಅನ್ಯಾಯ ಮಾಡಲಾಗುತ್ತಿದೆ....