ಬೆಂಗಳೂರು: ಬ್ರಿಟಿಷರ ಪರ ನಿಂತು, ಮಾತೃಭೂಮಿಗೆ ದ್ರೋಹ ಬಗೆದವರು ದೇಶಪ್ರೇಮಿಗಳಾಗಲು ಸಾಧ್ಯವಿಲ್ಲ. ಸ್ವತಂತ್ರ ಚಳುವಳಿಯ ವಿರುದ್ಧ ನಿಂತವರನ್ನು ದೇಶದ ಜನ ಒಪ್ಪಿಕೊಳ್ಳಲು ಸಾಧ್ಯವೇ ಎಂದು ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಸಾಮಾಜಿಕ...
ಮಂಗಳೂರು: ಬಿಜೆಪಿ ಜತೆ ಗುರುತಿಸಿಕೊಂಡಿರುವ ಆರ್ ಎಸ್ ಎಸ್ ಕೂಡ ಒಂದು ರಾಜಕೀಯ ಸಂಘಟನೆಯಾಗಿದ್ದು, ಅದರ ಉದ್ದೇಶ ಹಾಗೂ ಕಾರ್ಯಕ್ರಮಗಳನ್ನು ಕುರಿತು ಅನುಮಾನ ಮೂಡುವುದು ಸಹಜ ಎಂದು ಆರೋಗ್ಯ ಹಾಗೂ ದಕ್ಷಿಣ ಕನ್ನಡ...
ಬೆಂಗಳೂರು: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಂಗ್ರೆಸ್ ಭವನದಲ್ಲಿ...
ನವದೆಹಲಿ: ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಹೋಗಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಅನ್ನು ನಿಷೇಧಿಸೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ಕುರಿತ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ನವಂಬರ್ 5ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ವಿಭಾಗೀಯ ಪೀಠ...
ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಸುವಾಗ ತಮ್ಮ ವಾದವನ್ನೂ ಆಲಿಸಬೇಕು ಎಂದು ಈಶ್ವರಿ ಪದ್ಮುಂಜ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ...
ಮಂಗಳೂರು: ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ಹಾಗೂ ಕೋಮು ಭಾವನೆ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
Brahmin,ಒಂದು ದಿನ ಹಿರಿಯ ಅಣ್ಣನ ಜತೆಯಲ್ಲಿ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ನಮ್ಮ ಮನೆಗೆ ಬಂದರು. ಅವರು ಬ್ರಾಹ್ಮಣ ಸಮುದಾಯದವರು ಎಂಬುದು ಅಣ್ಣನ ಮೂಲಕ ತಿಳಿಯಿತು. ಬ್ರಾಹ್ಮಣ ವ್ಯಕ್ತಿಯೊಬ್ಬರು ಶೂದ್ರರಾದ ನಮ್ಮ ಮನೆಯ ಒಳಗೇ...
ಬೆಂಗಳೂರು: ನಮ್ಮ ಕುಟುಂಬದ ಆಸ್ತಿ ಮತ್ತು ನೋಂದಣಿಯೇ ಆಗದ ವಿಶ್ವದ ಅತ್ಯಂತ ಶ್ರೀಮಂತ NGO ಆರ್ಎಸ್ಎಸ್ ಅಸ್ತಿ ಕುರಿತು ತನಿಖೆ ನಡೆಯಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರು: ಆರ್ಎಸ್ಎಸ್ ಗೂ ರಾಜಕೀಯಕ್ಕೂ ಸಂಬಂಧವೇ ಇಲ್ಲ ಎಂದು "ನವರಂಗಿ"ಆಟವಾಡುವುದನ್ನು ಕೈ ಬಿಡಿ ಎಂದು ಬಿಜೆಪಿ ಸಂಸದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಬೆ.ಕೆ.ಹರಿಪ್ರಸಾದ್ ಹರಿಹಾಯ್ದಿದ್ದಾರೆ.
ಸಾಮಾಜಿಕ...