ಅರಕಲಗೂಡು: ಆರ್.ಟಿ.ಐ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.
ಆರ್.ಟಿ.ಐ ಕಾರ್ಯಕರ್ತ ಬಸವನಹಳ್ಳಿ ರವಿ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಹಲ್ಲೆಯ ವಿಡಿಯೋ ಜಿಲ್ಲೆಯಾದ್ಯಂತ ವೈರಲ್ ಆಗಿದೆ.
ಬಸವನಹಳ್ಳಿ ರವಿ,...
ಮಾಹಿತಿ ಹಕ್ಕಿಗೆ ಈಗ ಇಪ್ಪತ್ತು ವರ್ಷವಾಗಿದೆ. ಸವಾಲುಗಳ ನಡುವೆಯೂ ಅದು ತಕ್ಕಮಟ್ಟಿಗಾದರೂ ಪರಿಣಾಮಕಾರಿಯಾಗಿ ಉಳಿದುಕೊಂಡಿದೆ. ಆಡಳಿತದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳುವ ಮತ್ತು ಸರಕಾರವನ್ನು ಉತ್ತರದಾಯಿಯಾಗಿಸುವ ಮೂಲಕ ಆಡಳಿತದಲ್ಲಿ ಭ್ರಷ್ಟಾಚಾರ ನುಸುಳದಂತೆ ನೋಡಿಕೊಳ್ಳುವಲ್ಲಿ ಜನರ...
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿರುವ ಪದವಿ ಮಾಹಿತಿಯನ್ನು ಬಹಿರಂಗಗೊಳಿಸಬಹುದು ಎಂದು ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. 2017ರ ಜನವರಿಯಲ್ಲಿ ಸಿಐಸಿ ಆದೇಶಕ್ಕೆ ದೆಹಲಿ ಹೈಕೋರ್ಟ್...
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್...
ರಂಗ ಚಟುವಟಿಕೆಗಳಿಗೆ ಅಂದಾಜು 4.2 ಕೋಟಿ ವೆಚ್ಚ ; ಪ್ರಕಾಶ್ ರೈ ರವರ ‘ನಿರ್ದಿಗಂತ’ ಕ್ಕೆ ಸಿಂಹಪಾಲು” ಎನ್ನುವ ಶೀರ್ಷಿಕೆಯ ಸುದ್ದಿಯೊಂದು ದಿ-ಫೈಲ್.ಇನ್ ಎನ್ನುವ ಅನ್ಲೈನ್ ಮಾಧ್ಯಮದಲ್ಲಿ ಪ್ರಕಟವಾಗಿದೆ. ಈ ಸುದ್ದಿಯ ಸತ್ಯ...