- Advertisement -spot_img

TAG

RV Deshpande

ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ: ಆರ್.ವಿ.ದೇಶಪಾಂಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್ ಇದೆ, ಇಬ್ಬರೂ ವಿಶ್ವಾಸದಲ್ಲೇ ಇದ್ದಾರೆ ಎಂದು ಹಿರಿಯ ಮುಖಂಡ ಕಾಂಗ್ರೆಸ್ ಶಾಸಕ ಆರ್.ವಿ....

ಗ್ಯಾರಂಟಿಯಿಂದ ಬಿಜೆಪಿ, ಮೋದಿ ನೆಲ ಅಲುಗಾಡಲು ಶುರುವಾಗಿದೆ: ಎಚ್.ಕೆ.ಪಾಟೀಲ್ ಟೀಕೆ

ಶಿರಸಿ: ಗ್ಯಾರಂಟಿ ಜಾರಿಯಾದ ಮೇಲೆ ಬಿಜೆಪಿ ಹಾಗೂ ಮೋದಿಯ ನೆಲ ಅಲುಗಾಡಲು ಶುರುವಾಗಿದೆ. ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ ಮೋದಿಯವರು ಯಾಕೆ ನಮ್ಮ ಗ್ಯಾರಂಟಿ ನಕಲು ಮಾಡಿದಿರಿ? ಬಿಜೆಪಿಯವರನ್ನ ಟೀಕಿಸಿ ಮತ...

ಪರೇಶ್ ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ

ಶಿರಸಿ: ಪರೇಶ್ ಮೇಸ್ತಾನೆಂಬ ಯುವಕನ ಸಾವಿನ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ಹೇಳಿಕೆ ಖಂಡನೀಯ. ಅವರಿಂದ ಇಂಥ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ...

ರಾಜ್ಯದ ಪ್ರಸ್ತಾವಕ್ಕೆ ಸ್ಪಂದಿಸದೆ ಕೇಂದ್ರ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ: ದೇಶಪಾಂಡೆ

ಶಿರಸಿ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ. ಕೇಂದ್ರಕ್ಕೂ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದ ಮೂಲಕ ಪ್ರಸ್ತಾವ ಕಳುಹಿಸಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಘೋರ ಕುಂಭಕರ್ಣ ನಿದ್ದೆಯಲ್ಲಿದೆ,...

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ : ಆರ್.ವಿ. ದೇಶಪಾಂಡೆ

ಹಳಿಯಾಳ : ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಎಲ್ಲ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಒಂದು ಜನಪರ ಆದರ್ಶ ಸರ್ಕಾರವಾಗಿದೆ ಎಂದು ಸಚಿವ ಆರ್.ವಿ....

ಶಿವಾಜಿ ಮಹಾರಾಜರ ದಾರಿಯಲ್ಲಿ ನಡೆದು ಜನರ ಸೇವೆ : ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್

ಹಳಿಯಾಳ: ಬಿಜೆಪಿ ಜನ ಛತ್ರಪತಿ ಶಿವಾಜಿಯಯವರನ್ನು ತಮ್ಮ ರಾಜಕಾರಣಕ್ಕೆ ಉಪಯೋಗ ಮಾಡುತ್ತಾರೆ. ಆದರೆ ನಾವು ಎಂದಿಗೂ ರಾಜಕಾರಣಕ್ಕೆ ಶಿವಾಜಿಯವರ ಹೆಸರನ್ನು ಉಪಯೋಗಿಸಿಕೊಳ್ಳುವುದಿಲ್ಲ. ಬದಲಿಗೆ ಅವರು ತೋರಿಸಿದ ದಾರಿಯಲ್ಲಿ ಹೋಗಿ ಬಡವರಿಗಾಗಿ ಕೆಲಸ ಮಾಡುತ್ತೇವೆ...

Latest news

- Advertisement -spot_img