Thursday, December 12, 2024
- Advertisement -spot_img

TAG

sakaleshapura

ಹೇಮಾವತಿ ನದಿ ದಂಡೆ ಸಮೀಪ ಅಕ್ರಮವಾಗಿ ನಿರ್ಮಾಣವಾಗಿದ್ದ ತಡೆಗೋಡೆ ತೆರವು

ಸಕಲೇಶಪುರ : ಹೇಮಾವತಿ ನದಿ ದಂಡೆ ಸಮೀಪ ಅಕ್ರಮವಾಗಿ ತಡೆಗೋಡೆ ನಿರ್ಮಾಣವಾಗಿರುವ ಆರೋಪದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ತಾಲ್ಲೂಕು ಆಡಳಿತ ತಡೆಗೋಡೆ ತೆರವುಗೊಳಿಸಿದೆ. ನಗರದ ಶ್ರೀನಿವಾಸ ಕನ್ವೇಷನ್ ಹಾಲ್...

ಅಮಲು ಮುಕ್ತ ಸಕಲೇಶಪುರಕ್ಕೆ, ಪೊಲೀಸರೊಂದಿಗೆ ಸರ್ವರ ಸಹಕಾರ ಅಗತ್ಯ: ಡಿ ವೈ ಎಸ್ ಪಿ ಪ್ರಮೋದ್ ಕುಮಾರ್

ಸಕಲೇಶಪುರ:ಸೆ, 14: ಸ್ವಯಂ ಜಾಗೃತಾ ಆಗದಿದ್ದರೆ ಅಮಲು ಮುಕ್ತ ಸಮಾಜವನ್ನು ನಿರೀಕ್ಷಿತ ಮಟ್ಟದಲ್ಲಿ ನಿರ್ಮೂಲನೆ ಮಾಡಲು ಸಾದ್ಯವಾಗುವುದಿಲ್ಲ ಎಂದು ಪೊಲೀಸ್ ಸಹಾಯಕ ಉಪಅಧೀಕ್ಷಕರಾದ ಪ್ರಮೋದ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಶನಿವಾರ ಪಟ್ಟಣದ ಪತ್ರಿಕಾ ಕಚೇರಿಯಲ್ಲಿ...

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ: ಇದು ಪ್ರಕೃತಿ ವಿಕೋಪವಲ್ಲ, ಗುತ್ತಿಗೆದಾರನ ಮಹಾಲೋಪ

ಸಕಲೇಶಪುರ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಕಳಪೆ ಗುಣಮಟ್ಟದ ಈ ರಸ್ತೆಯನ್ನು ಕೂಡಲೇ ಬಂದ್ ಮಾಡದೇ ಇದ್ದಲ್ಲಿ ದೊಡ್ಡ ಪ್ರಮಾಣದಲ್ಲಿ ಅನಾಹುತವಾದರೆ ಆಶ್ಚರ್ಯಪಡಬೇಕಾಗಿಲ್ಲ. ಇದು...

ಮಹಾಮಳೆಗೆ ಮತ್ತೆ ಭೂಕುಸಿತ: ರಸ್ತೆ ಸಮೇತ‌ ಕೊಚ್ಚಿಹೋದ ಭೂಮಿ

ಸಕಲೇಶಪುರ: ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಕಲೇಶಪುರದಲ್ಲಿ ಭಾರಿ ಪ್ರಮಾಣದ ಭೂಕುಸಿತ ಘಟನೆಗಳು ಸಂಭವಿಸುತ್ತಿದ್ದು, ಮಹಾಮಳೆಯಿಂದಾಗಿ ತಾಲ್ಲೂಕಿನ ಹಾರ್ಲೆ ಗ್ರಾಮದಲ್ಲಿ ಇಂದು ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಭೂಕುಸಿತದ ಭೀಕರತೆಗೆ ರಸ್ತೆಯೊಂದು ನೀರಿನಲ್ಲಿ ಕೊಚ್ಚಿಹೋಗಿದೆ. ಕೊಚ್ಚಿಹೋದ...

ಕೋರ್ಟ್ ತೀರ್ಪು ಪಾಲಿಸಲು ನಿರ್ಲಕ್ಷ್ಯ: ಸಕಲೇಶಪುರ ತಹಶೀಲ್ದಾರ್ ಕಚೇರಿ ವಾಹನ, ಪೀಠೋಪಕರಣ ಜಪ್ತಿ

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಹಿನ್ನೆಲೆ ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ಉಪವಿಭಾಗಾಧಿಕಾರಿ ಕಚೇರಿಯ ವಾಹನ ಹಾಗೂ ಪೀಠೋಪಕರಣಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 1994ರಲ್ಲಿ ಬೇಲೂರು ಚನ್ನಕೇಶವ ದೇವಾಲಯಕ್ಕೆ ಹೊಂದಿಕೊಂಡಿದ್ದ ಸುದೀಂದ್ರ ಹಾಗೂ...

ಯಡಿಯೂರಪ್ಪ ಸಾಹೇಬ್ರನ್ನು ಎದುರುಹಾಕಿಕೊಂಡವರು ಯಾರೂ ಉಳಿದಿಲ್ಲ, ಆಕೆ ಕೂಡ ಸತ್ತುಹೋದಳು: ಮರಿಸ್ವಾಮಿ ಸ್ಫೋಟಕ ಹೇಳಿಕೆ

ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಮರ್ಥಿಕೊಳ್ಳುವ ಭರದಲ್ಲಿ ಅವರ ಆಪ್ತ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಪಟ್ಟಣದಲ್ಲಿ ಇಂದು ಮಲೆನಾಡು ವೀರಶೈವ ಸಂಘ ಮತ್ತು...

Latest news

- Advertisement -spot_img