Thursday, December 12, 2024
- Advertisement -spot_img

TAG

sakleshpura

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಇಂದು ಮೃತ

ಸಕಲೇಶಪುರ : ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ತಾಲ್ಲೂಕಿನ, ವಣಗೂರು ಬಳಿ ಮೃತ ಪಟ್ಟಿರುವ ಘಟನೆ ನಡೆದಿದೆ.ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆಯನ್ನುಚಿಕಿತ್ಸೆಗಾಗಿ ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ...

ಮನೆ ಹಾಗೂ ಜಾಗ ಕಳೆದುಕೊಳ್ಳುವ ಆತಂಕ: ರಾಷ್ಟ್ರಪತಿಗಳಿಗೆ ದಯಾ ಮರಣ ಕೋರಿ ಪತ್ರ ಬರೆದ ಕುಟುಂಬ

ಸಕಲೇಶಪುರ: ಸರ್ಕಾರದಿಂದ ಬಗರ್ ಹುಕುಂ ಸಾಗುವಳಿಯಲ್ಲಿ ಮಂಜೂರಾದ ಜಾಗ ಉಪವಿಭಾಗಾದಿಕಾರಿಗಳ ನ್ಯಾಯಾಲಯದಲ್ಲಿ ರದ್ದಾದ ಹಿನ್ನೆಲೆಯಲ್ಲಿ ಕುಟುಂಬವೊಂದು ದಯಾಮರಣಕ್ಕೆ ಕೋರಿ ಪತ್ರ ಬರೆದಿರುವ ಘಟನೆ ತಾಲೂಕಿನ ಯಸಳೂರು ಹೋಬಳಿ ಗೌಡರಬೈಲು ಗ್ರಾಮದಲ್ಲಿ ನಡೆದಿದೆ. ಈ ಕುರಿತು...

ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಸಿದ್ಧರಾಮಯ್ಯ

ಸಕಲೇಶಪುರ: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದ ಘಟನೆ ಇಂದು...

ಶಿರಾಡಿ ಘಾಟ್‌ ನಲ್ಲಿ ಜಿಲ್ಲಾಡಳಿತದ ಕಣ್ಣಾಮುಚ್ಚಾಲೆ ಆಟ: ಮತ್ತೊಂದು ಶಿರೂರು ದುರಂತವಾದರೆ ಯಾರು ಹೊಣೆ?

ವರದಿ: ಅಕ್ಬರ್‌ ಜುನೈದ್ ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ರಸ್ತೆಯಲ್ಲಿ ದೊಡ್ಡತಪ್ಲು ಗ್ರಾಮದ ಬಳಿ ಪದೇ ಪದೇ ಭೂಕುಸಿತ ಸಂಭವಿಸುತ್ತಿದ್ದರೂ ಸಂಚಾರ ವ್ಯವಸ್ಥೆಗೆ ಅವಕಾಶ ಕಲ್ಪಿಸಿರುವುದು ಯಾಕೆ ಎಂಬ ಪ್ರಶ್ನೆ ಈಗ...

ನೋಡನೋಡುತ್ತಿದ್ದಂತೆ ಕುಸಿದ ಗುಡ್ಡ: ಶಿರಾಡಿ ಘಾಟ್‌ ಮತ್ತೆ ಬಂದ್

ಸಕಲೇಶಪುರ: ಪದೇಪದೇ ಭೂಕುಸಿತ ಸಂಭವಿಸುತ್ತಿರುವ ದೊಡ್ಡತಪ್ಲು ಬಳಿ ನೋಡ ನೋಡುತ್ತಲೇ ಮತ್ತೆ ಭೂ ಕುಸಿತ ಉಂಟಾದ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೆ ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಬಂದ್...

ಮತ್ತೆ ಅಬ್ಬರಿಸಿದ ಮಳೆ: ಹೊಳೆಗಳಾದ ರಸ್ತೆಗಳು, ಶಾಲಾ ಮಕ್ಕಳ ಪರದಾಟ

ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಗೊಂಡಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ಮಳೆ ನೀರು ಹರಿಯುತ್ತಿದೆ. ಸಕಲೇಶಪುರ ತಾಲ್ಲೂಕಿನ,...

ಸಕಲೇಶಪುರ: ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಸಕಲೇಶಪುರ : ಇಲ್ಲಿನ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದ ಪ್ರವಾಸಿಗರ ಮೇಲೆ ಹಲ್ಲೆ ಸ್ಥಳೀಯ ಫೋರ್ ವೀಲ್ ಜೀಪ್ ಚಾಲಕರು ಹಲ್ಲೆ ನಡೆಸಿರುವ ಘಟನೆ‌ ನಡೆದಿದೆ. ಹಲ್ಲೆ ಆರೋಪದ...

ಸಕಲೇಶಪುರದಲ್ಲಿ ಆನೆ ದಾಳಿಗೆ ಮತ್ತೊಂದು ದುರ್ಘಟನೆ: ಕಂಗೆಟ್ಟ ಗ್ರಾಮಸ್ಥರು

ಸಕಲೇಶಪುರ: ಕೂಲಿ ಕೆಲಸಕ್ಕೆ ತೆರಳುತ್ತಿದ್ದವನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಡಾನೆ ತುಳಿತದಿಂದಾಗಿ ಕೂಲಿ...

ಮಲೆನಾಡಿನಲ್ಲಿ “ದಿ ಗುಡ್‌ ಪೀಪಲ್‌ ಆಫ್‌ ಮಲೆಯಾದ್ರಿ ನಾಟಕ”

ಕಳೆದ ಹದಿನೈದು ದಿನಗಳಿಂದ ಹಾಸನದ ಸಕಲೇಶಪುರ ತಾಲ್ಲೂಕಿನ ರಕ್ಷಿದಿ ಗ್ರಾಮದಲ್ಲಿ ಪ್ರಾಕೃತಿಕ ರಂಗ ಶಿಬಿರ ನಡೆಯುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಮಲೆನಾಡಿನ ಕಥೆಯನ್ನು ಆಧರಿಸಿ ಮಲೆಯಾದ್ರಿ ನಾಟಕ ಕಟ್ಟುತ್ತಿದ್ದಾರೆ. ಜೊತೆಗೆ...

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಹಿಂಡುಹಿಂಡಾಗಿ ಕಾಣಿಸಿಕೊಂಡ ಕಾಡುಕೋಣಗಳು

ಹಾಸನ : ಸಕಲೇಶಪುರ ತಾಲ್ಲೂಕು ವನಗೂರು ಕೂಡುರಸ್ತೆಯ ಪಟ್ಲ ಬೆಟ್ಟದ ಬಳಿ ಸುಮಾರು ಹದಿನೈದಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡು ಪ್ರವಾಸಿಗರು ಭಯಭೀತರಾದ ಘಟನೆ ಇಂದು ನಡೆದಿದೆ. ಪ್ರವಾಸಿ ಸ್ಥಳವೂ ಆಗಿರುವ ಪಟ್ಲ ಬೆಟ್ಟದ ಮೇಲೆ...

Latest news

- Advertisement -spot_img