ಕಳೆದ ಹದಿನೈದು ದಿನಗಳಿಂದ ಹಾಸನದ ಸಕಲೇಶಪುರ ತಾಲ್ಲೂಕಿನ ರಕ್ಷಿದಿ ಗ್ರಾಮದಲ್ಲಿ ಪ್ರಾಕೃತಿಕ ರಂಗ ಶಿಬಿರ ನಡೆಯುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಮಲೆನಾಡಿನ ಕಥೆಯನ್ನು ಆಧರಿಸಿ ಮಲೆಯಾದ್ರಿ ನಾಟಕ ಕಟ್ಟುತ್ತಿದ್ದಾರೆ. ಜೊತೆಗೆ...
ಹಾಸನ : ಸಕಲೇಶಪುರ ತಾಲ್ಲೂಕು ವನಗೂರು ಕೂಡುರಸ್ತೆಯ ಪಟ್ಲ ಬೆಟ್ಟದ ಬಳಿ ಸುಮಾರು ಹದಿನೈದಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡು ಪ್ರವಾಸಿಗರು ಭಯಭೀತರಾದ ಘಟನೆ ಇಂದು ನಡೆದಿದೆ.
ಪ್ರವಾಸಿ ಸ್ಥಳವೂ ಆಗಿರುವ ಪಟ್ಲ ಬೆಟ್ಟದ ಮೇಲೆ...
ಸಕಲೇಶಪುರ: ಮೂರನೇ ದಿನದ ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಮತ್ತೊಂದು ದೈತ್ಯಾಕಾರದ ನರಹಂತಕ ಕಾಡಾನೆ ಸೆರೆಯಾಗಿದೆ.
ಸಕಲೇಶಪುರ ತಾಲ್ಲೂಕಿನ, ಹೆತ್ತೂರು ಹೋಬಳಿ ನಿಡಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಸೀಗೆ ಹೆಸರಿನ ಒಂಟಿಸಲಗವನ್ನು ಅರಣ್ಯ ಇಲಾಖೆ ತಂಡ...
ಹಾಸನ : ಸಕಲೇಶಪುರ ತಾಲೂಕಿನಲ್ಲಿ ಮಿತಿಮೀರಿದ ಬೀದಿ ನಾಯಿಗಳ ಹಾವಳಿಯಿಂದ ಎಂಟಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ನಗರದ ತೇಜಸ್ವಿ ಸರ್ಕಲ್ ಬಳಿ ನಾಯಿಗಳು ರಸ್ತೆಯಲ್ಲಿ ಹೋಗುತ್ತಿದ್ದವರೆಗೆ ಕಚ್ಚಿ ಗಾಯಗೊಳಿಸಿದೆ. ಇದರಲ್ಲಿ ಶಿಕ್ಷಕಿ ಸಾಜೀಯಾ, ಅಡುಗೆ...
ಸಕಲೇಶಪುರ : ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಅಪಾರ ಸೇವೆ ಸಲ್ಲಿಸಿದ್ದ, ಜನಾನುರಾಗಿ ಬೈಕೆರೆ ನಾಗೇಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮೃತರು ತಮ್ಮ ಪತ್ನಿ ಸುಗುಣ ಮತ್ತು ಪುತ್ರಿ...
ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಾರ್ಮಿಕ ವಸಂತ್ (45) ಕಾಡಾನೆಯ ದಾಳಿಯಿಂದ ಮೃತಪಟ್ಟಿದ್ದಾರೆ. ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ನಡೆದಿದೆ. ನಿರಂತರವಾಗಿ ಆನೆ ದಾಳಿಗಳಿಗೆ...
ಮಗು ಜನಿಸಿದ ಒಂದೇ ದಿನಕ್ಕೆ ಗಂಡು ಮಗುವನ್ನು ಮಾರಾಟ ಮಾಡಿರುವ ದೂರು ಬಂದ ಹಿನ್ನೆಲೆಯಲ್ಲಿ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬ್ಯಾಕರವಳ್ಳಿ ಗ್ರಾಮದಲ್ಲಿ ನಡೆದಿದೆ.
2023...