ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಹಗರಣ, ಮಣಿಪುರ ಹಾಗೂ ಸಂಭಲ್ ಹಿಂಸಾಚಾರ ಪ್ರಕರಣಗಳನ್ನು ಕೂಡಲೇ ಚರ್ಚೆಗೆ ಕೈಗೆತ್ತಿಕೊಳ್ಳಬೇಕೆಂದು 'ಇಂಡಿಯಾ' ಮೈತ್ರಿಕೂಟದ ಸಂಸದರು ಪಟ್ಟು ಹಿಡಿದ ಕಾರಣ ಸಂಸತ್ತಿನ ಉಭಯ ಕಲಾಪಗಳನ್ನು ಒಂದು...
ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಶಿಸ್ತಿನ ವರ್ತನೆಗಾಗಿ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷಗಳ ಸಂಸದರನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ ಬುಧವಾರ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಂಸತ್...
ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇಂದಿನಿಂದ ಶುರುವಾಗಲಿದೆ.
ಇಂದು ಆರಂಭವಾಗಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ.
ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ...
ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 92 ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೋಜ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್...