- Advertisement -spot_img

TAG

sandalwood

“ಮಾಲೀಕ” ಬಂದಾಯ್ತು!!: ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ “ಉತ್ತರಕಾಂಡ”

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ"ಉತ್ತರಕಾಂಡ" ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಕರುನಾಡ ಡಾ.ಚಕ್ರವರ್ತಿ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ...

‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ..ಇದು ಪ್ರಣಂ ದೇವರಾಜ್ ಸಿನಿಮಾ

ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ನಟನೆಯ ಸಿನಿಮಾ ‘ಸನ್ ಆಪ್ ಮುತ್ತಣ್ಣ’. ಈ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ...

ಶಿವಣ್ಣನ ‘ಭೈರವನ ಕೊನೆಯ ಪಾಠ’ ಸಿನಿಮಾದ ಫಸ್ಟ್ ಲುಕ್ ರಿಲೀಸ್..ಪೋಸ್ಟರ್ ನೋಡಿ ಏನಂದ್ರು ಕರುನಾಡ ಚಕ್ರವರ್ತಿ..?

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ 'ಭೈರವನ ಕೊನೆಯ ಪಾಠ'. ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿದ್ದ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಶಿವಣ್ಣ ಜನ್ಮದಿನದ ವಿಶೇಷವಾಗಿ ನಿರ್ದೇಶಕ...

ಕುತೂಹಲ ಮೂಡಿಸಿದೆ “ನಾಟ್ ಔಟ್” ಚಿತ್ರದ ಟ್ರೇಲರ್

ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ನ ಈ ಚಿತ್ರ ಜುಲೈ 19 ರಂದು ತೆರೆಗೆ ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಂಶುದ್ದೀನ್ ಎ ನಿರ್ಮಿಸಿರುವ, ಅಂಬರೀಶ್ ಎಂ ನಿರ್ದೇಶನದ ಹಾಗು ಅಜಯ್ ಪೃಥ್ವಿ,...

”ಕಡಲೂರ ಕಣ್ಮಣಿ” ತೆರೆಗೆ ಬರಲು ಸಿದ್ಧ

ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ "ಕಡಲೂರ ಕಣ್ಮಣಿ" ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್ ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್...

ಕಾನೂನಿಗಿಂತ ಯಾರು ಮೇಲಲ್ಲ; ನಟ ದರ್ಶನ್ ಬಗ್ಗೆ ಸುಮಲತಾ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಗ್ಗೆ ನಟಿ ಸುಮಲತಾ ಮೌನ ಮುರಿದು ಮಾತನಾಡಿದ್ದಾರೆ. ದರ್ಶನ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಎರಡು ಪುಟಗಳ ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದಾರೆ. ದರ್ಶನ್ ಪ್ರಕರಣದ...

ಡಾ.ಶಿವ ರಾಜ್‌ಕುಮಾರ್ ಅವರ ಮುಂದಿನ ಸಿನೆಮಾದ ಶೀರ್ಷಿಕೆ ‘ಭೈರವನ ಕೊನೆ ಪಾಠ’

ಹೇಮಂತ್ ಎಂ ರಾವ್ ಮತ್ತು ಶಿವ ರಾಜ್‌ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ಭೈರವನ ಕೊನೆ ಪಾಠ ಎಂದು ಹೆಸರಿಡಲಾಗಿದೆ. ‘ಭೈರವನ ಕೊನೆ ಪಾಠ’ ತಲೆಮಾರುಗಳವರೆಗೆ ನೆನಪುಳಿಯುವಂಥ ಚಲನಚಿತ್ರವಾಗಲಿದೆ - ವೈಶಾಖ್ ಜೆ...

ದರ್ಶನ್ ಅಪರಾಧಿಯಾದರೂ ನಾನು ಅವರೊಂದಿಗೆ ನಿಲ್ಲುತ್ತೇನೆ: ನಟಿ ಭಾವನಾ ಹೇಳಿದ್ದೇನು ಗೊತ್ತೇ?

ಬೆಂಗಳೂರು: ದರ್ಶನ್ ತಪ್ಪು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾಳೆ ಅವರು ಅಪರಾಧಿ ಎಂದು ತೀರ್ಮಾನವಾದರೂ ನಾನು ಅವರೊಂದಿಗೆ ನಿಲ್ಲುತ್ತೇನೆ. ಇದು ನನ್ನ ನಿಲುವು ಎಂದು ನಟಿ ಭಾವನಾ ದಿಟ್ಟ ನುಡಿಗಳನ್ನಾಡಿದ್ದಾರೆ. ಅಲ್ಲಿ ಏನು ಘಟನೆ...

ನಾಳೆಗೆ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯ: ದರ್ಶನ್ ಗೆ ಜಾಮೀನು ಬಲುಕಷ್ಟ, ಯಾಕೆ ಗೊತ್ತೇ?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು, ನಾಳೆ ಕಾಮಾಕ್ಷಿಪಾಳ್ಯ ಪೊಲೀಸರು ಕಸ್ಟಡಿಯಲ್ಲಿರುವ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ, ಸ್ಥಳ ಮಹಜರು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ...

ಪಟ್ಟಣಗೆರೆ ಕ್ರೌರ್ಯ: ಒಟ್ಟು ಆರೋಪಿಗಳು 17 ಮಂದಿ: ಉಳಿದ ನಾಲ್ವರು ಪರಾರಿ

ಬೆಂಗಳೂರು: ರಾಜಾರಾಜೇಶ್ವರಿನಗರ ಪೊಲೀಸ್ ಠಾಣೆ‌ ವ್ಯಾಪ್ತಿಯ ಪಟ್ಟಣಗೆರೆಯ ಖಾಸಗಿ ಶೆಡ್ ಒಂದರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಚಿತ್ರದುರ್ಗದ ಅಪೋಲೋ ಫಾರ್ಮಸಿಯೊಂದರಲ್ಲಿ‌...

Latest news

- Advertisement -spot_img