ಲೋಕಸಭಾ ಚುನಾವಣೆ ಮುಗಿದ ಬಳಿಕ ಶಿವಣ್ಣ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಬ್ಯುಸಿಯಾಗಿರಲೇಬೇಕೆಂಬ ಧ್ಯೇಯ ಹೊಂದಿರುವವರು ಶಿವಣ್ಣ. ಈ ನಿಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡಿರುವ ಶಿವಣ್ಣ ಇದೀಗ ಉತ್ತರಕಾಂಡ ಸೆಟ್ ಗೆ...
ಬೆಂಗಳೂರು: ನಮ್ಮ ಕನ್ನಡ ಚಿತ್ರರಂಗದ ನಿರ್ಮಾಪಕರು ನಷ್ಟದ ಹಾದಿಯಲ್ಲಿದ್ದಾರೆ. ಅಷ್ಟೇ ಅಲ್ಲ ಚಿತ್ರಮಂದಿರದ ಮಾಲೀಕರು ಸಹ ಸಿಬ್ಬಂದಿಗಳಿಗೆ ಸಂಬಳ ಕೊಡಲಾಗದೆ, ಥಿಯೇಟರ್ ಮೆಂಟೈನ್ ಮಾಡುವುದಕ್ಕೆ ಆಗದೆ ಎಷ್ಟೋ ಸಿಂಗಲ್ ಥಿಯೇಟರ್ ಗಳನ್ನು ಮುಚ್ಚಿ...
ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಬಗ್ಗೆ ಹೆವಿ ಎಕ್ಸ್ ಪೆಕ್ಟೇಷನ್ಸ್ ಇದೆ. ಸಿನಿಮಾ ಶುರುವಾಗುವುದಕ್ಕೂ ಮುನ್ನವೇ ಈ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ರಾಕಿಂಗ್ ಸ್ಟಾರ್ ಯಶ್ ಈ ಸಿನಿಮಾದಲ್ಲಿ ರಾವಣನ...
ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಇಡೀ ಇಂಡಿಯಾವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಬೆಳೆ ತೆಗೆಯುವಂತ ಸಿನಿಮಾಗಳು ಬರುತ್ತಿಲ್ಲ. ಕನ್ನಡ ಇಂಡಸ್ಟ್ರಿಯ ಗಲ್ಲಾ ಪೆಟ್ಟಿಗೆ ತುಂಬ...
ದರ್ಶನ್ ಹಾಗೂ ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ 24 ವರ್ಷ. 2003ರಲ್ಲಿ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಇಬ್ಬರಿಗೂ ಮುದ್ದಾದ ಮಗನಿದ್ದಾನೆ. ವಿನೀಶ್ ಈಗಾಗಲೇ ತಂದೆಯ ಜೊತೆಗೆ ಎರಡು ಸಿನಿಮಾ ಕೂಡ ಮಾಡಿದ್ದಾನೆ. ಇತ್ತಿಚೆಗಷ್ಟೇ ವಿಜಯಲಕ್ಷ್ಮೀ ಹಾಗೂ...
ದರ್ಶನ್ ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ. ಅಣ್ಣ-ಅತ್ತಿಗೆಯ ಸ್ಪೆಷಲ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸುತ್ತಾ ಇದ್ದಾರೆ. ದುಬೈನಲ್ಲಿ ನಟ ದರ್ಶನ್ ತನ್ನ ಪತ್ನಿಯೊಂದಿಗೆ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಅಲ್ಲಿನ ಅಭಿಮಾನಿಗಳು ಈ ಕಾರ್ಯಕ್ರಮವನ್ನು...
ಸಿನಿಮಾ ಇಂಡಸ್ಟ್ರಿ ಅಂದ್ರೆ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಬೇಕು. ನಮ್ಮ ಕನ್ನಡ ಇಂಡಸ್ಟ್ರಿಯಲ್ಲಿ ಸುದೀಪ್ ಹೊಸಬರ ಸಿನಿಮಾಗಳಿಗೆ ಸಪೋರ್ಟಿವ್ ಆಗಿ ನಿಲ್ಲುತ್ತಾರೆ. ಅವರ ಸಿನಿಮಾಗಳಿಗೆ ಸಾಥ್ ನೀಡುತ್ತಾರೆ. ಇದೀಗ ದರ್ಶನ್ ಅಂಡ್ ಸುದೀಪ್ ತೆಲುಗು...
ರಶ್ಮಿಕಾ ಮಂದಣ್ಣ ಟ್ರೋಲ್ ಆಗುವುದೇನು ವಿಶೇಷವಲ್ಲ. ಕುಂತ್ರು ನಿಂತ್ರು ಟ್ರೋಲರ್ಸ್ ಗಳ ಕೈಗೆ ಸಿಕ್ಕಿ ಬೀಳುತ್ತಾರೆ. ಆದರೆ ಈ ಬಾರಿ ಟ್ರೋಲ್ ಆಗ್ತಾ ಇರೋದು ರಾಜಕೀಯದ ವಿಚಾರಕ್ಕೆ. ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ....
ಕಿಚ್ಚ ಸುದೀಪ್ ಅಭಿಮಾನಿಗಳು ಅವರ ಸಿನಿಮಾಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಯಾಕಂದ್ರೆ ಸುದೀಪ್ ಅವರ ವಿಕ್ರಾಂತ್ ರೋಣ ರಿಲೀಸ್ ಆಗಿ ಎರಡು ವರ್ಷವಾಗಿದೆ. ಅದಾದ ಮೇಲೆ ಸುದೀಪ್ ಕ್ರಿಕೆಟ್, ಬಿಗ್ ಬಾಸ್ ಅಂತ...
ವಜ್ರಮುನಿ ದೈಹಿಕವಾಗಿ ಇಲ್ಲದೆ ಇದ್ದರು, ಅವರ ನಟನೆ ನಮ್ಮ ಕಣ್ಣ ಮುಂದೆ ಇದೆ. ಒಮ್ಮೆ ಧ್ವನಿ ಏರಿಸಿದರೆ ಎಂಥವರಿಗೂ ಭಯವಾಗುವಂತಹ ಅಪ್ರತಿಮ ನಟ. ಅದರಲ್ಲೂ ಹೆಣ್ಣು ಮಕ್ಕಳನ್ನು ಮಾನಭಂಗ ಮಾಡುವ ಪಾತ್ರದಲ್ಲಿಯೇ ಹೆಚ್ಚಾಗಿ...