- Advertisement -spot_img

TAG

sanduru byelection

16ನೇ ಸುತ್ತಿನ ಮತಎಣಿಕೆಯ ನಂತರ ಅನ್ನಪೂರ್ಣ ಮುನ್ನೆಡೆ

ಸಂಡೂರಿನಲ್ಲಿ 16 ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 8,881 ಮತಗಳ ಮುನ್ನೆಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 16ನೇ ಸುತ್ತಿನ ನಂತರ ಭಾರಿ ಅಘಾತವನ್ನು ಅನುಭವಿಸುತ್ತಿದ್ದಾರೆ....

ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನೆಮಾಡಿದ ಸಂಭ್ರಮ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನೆಡೆಯನ್ನು ಸಾಧಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ. ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ 13 ಸಾವಿರ ಮತಗಳ...

ಸಂಡೂರು: ಕೈ 33 ಮತಗಳ ಮುನ್ನೆಡೆ

ಸಂಡೂರು:ಮುಂದುವರೆದ ಹಾವು ಏಣಿ ಆಟ. 33 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 38,373 ಮತ, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 38,340 ಮತ. 8ನೇ ಸುತ್ತಿನಲ್ಲೂ...

Election Result : ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನೆಡೆ

ಸಂಡೂರಿನಲ್ಲಿ 6 ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನೆಡೆಯನ್ನು ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಇಲ್ಲಿಯವರೆಗಿನ 5 ಸುತ್ತಿನಲ್ಲೂ ಮುನ್ನೆಡೆಯಲ್ಲಿದ್ದರು. ಸಂಸದರಾದ ಇ ತುಕಾರಂ ಅವರು ಸಂಸದರಾಗಿ ತೆರವಾದ...

ಸಂಡೂರು ಕ್ಷೇತ್ರ ಕೈ ವಶ

ಬಳ್ಳಾರಿ ಜಿಲ್ಲೆಯ ಸಂಡೂರು ಎಸ್‌ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಸಂಡೂರು...

ನಾಳೆ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ; ಮತ ಎಣಿಕೆ ಕೇಂದ್ರಗಳಿಗೆ ಬಿಗಿಭದ್ರತೆ; ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ

ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ...

ಮತಗಟ್ಟೆ ಸಮೀಕ್ಷೆ; ಸಂಡೂರಿನಲ್ಲಿ ಕೈ ಅಭ್ಯರ್ಥಿ ಅನ್ನಪೂರ್ಣ ಜಯಭೇರಿ

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. P- MARQ ಮತ್ತು ರಿಪಬ್ಲಿಕ್ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ನ ಅನ್ನಪೂರ್ಣ ತುಕಾರಾಂ...

ಬಿರುಸುಗೊಂಡ ಮತದಾನ; ಮೂರೂ ಕ್ಷೇತ್ರಗಳಲ್ಲಿ ಶೇ.60ರಷ್ಟು ಮತದಾನ

ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ. ಮಧ್ಯಾಹ್ನ 3 ಗಂಟೆವರೆಗೆ ಶೇಕಡಾ ಮತದಾನ ಪ್ರಮಾಣ ಹೀಗಿದೆ. ಮೂರೂ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆದ ಮತದಾನದ...

ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿ, ಸಂಡೂರಿನಲ್ಲಿ ಶೇ.43 ರಷ್ಟು ಮತದಾನ

ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿಯಲ್ಲಿ ಶೇ.43.50, ಸಂಡೂರು ಕ್ಷೇತ್ರದಲ್ಲಿ ಶೇ....

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ; ಸಂಡೂರಿನಲ್ಲಿ ಬಾಡೂಟಕ್ಕೆ ಬಿರುಸಿನ ಮತದಾನ ಮರೆತ ಮತದಾರ

ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ...

Latest news

- Advertisement -spot_img