ಬೀದರ್: ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿ ಹೊಸದಾಗಿ 25 ಲಕ್ಷ ಮತದಾರರ ಹೆಸರು ಸೇರಿಸಲಾಗಿದೆ. ಈ ಮೂಲಕ ಸುಮಾರು 84 ಲಕ್ಷ ಮತಗಳನ್ನು...
ಬೆಂಗಳೂರು: ಇಷ್ಟು ವರ್ಷಗಳಿಂದ ಹಾಡುತ್ತಾ ಬಂದಿರುವ ರಾಷ್ಟ್ರಗೀತೆ ಜನಗಣಮನ ಈಗ ಬೇಡವಾಯಿತೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ಈ ಸಂಬಂಧ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ ಅವರು, ಮಾಧ್ಯಮಗಳಲ್ಲಿ...
ತುಮಕೂರು: ರಾಜ್ಯಾದ್ಯಂತ ದುಡಿಯುತ್ತಿರುವ ಸುಮಾರು 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ...
ಬೆಂಗಳೂರು: ಮನೆಗೆಲಸ ಮಾಡುವ ಕಾರ್ಮಿಕರಿಗೆ ಕಡ್ಡಾಯ ವಾರದ ರಜೆ, ಇಎಸ್ ಐ,ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ಪಿಂಚಣಿ, ಕನಿಷ್ಠ ವೇತನ, ವಾರ್ಷಿಕ ಬೋನಸ್, ನಿಯಮಿತ ಸಂಬಳ ಹೆಚ್ಚಳ ಸೇರಿದಂತೆ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ...
ಬೆಂಗಳೂರು: ಪಾಕಿಸ್ತಾನ, ಮುಸ್ಲಿಂ ಎರಡು ವಿಷಯ ಬಿಟ್ಟರೆ ಬಿಜೆಪಿಯವರಿಗೆ ಮಾತನಾಡಲು ಮತ್ತು ರಾಜಕೀಯ ಮಾಡಲು ಬೇರೆ ವಿಷಯಗಳೇ ಇಲ್ಲ ಎಂದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಬಗ್ಗೆ ವಿವರಣೆ ನೀಡುವಂತೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ಗೆ (ಟಿಸಿಎಸ್) ಸಮನ್ಸ್ ನೀಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಈ ವಿಷಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ...
ಹುಬ್ಬಳ್ಳಿ: ಕಳೆದ 11 ವರ್ಷಗಳಿಂದ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರ ತಾನು ನಡೆಸಿದ ಭ್ರಷ್ಟಾಚಾರ ಹಾಗೂ ಹಾಗೂ ದುರಾಡಳಿತ ದೇಶದ ಜನತೆಗೆ ತಿಳಿಯಬಾರದು ಎಂದು, ಸ್ಥಳೀಯ ಸಮಸ್ಯೆಗಳನ್ನೇ ದೊಡ್ಡದಾಗಿ ಬಿಂಬಿಸುವ...
ಮೈಸೂರು: ಅವರು ಯಾಕೆ ಪಾಕ್ ಜಿಂದಾಬಾದ್ ಎಂದು ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೆ ಅತ್ಯಾಚಾರಗಳು ಆಗಿಲ್ವಾ?, ಶೋಷಣೆಯಾಗಿಲ್ವಾ? ಅದನ್ನೂ ನಾವು ನೋಡಬೇಕು ತಾನೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಮೈಸೂರು: ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ವಿಮಾನನಿ ಲ್ದಾಣದಲ್ಲಿ ಬುಧವಾರ...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ, ಉಗ್ರರ ಮನೆಗಳು ಅಲ್ಲಿ ಇದ್ದದ್ದು ಮೂಮಚಿತವಾಗಿ ಗೊತ್ತಿರಲಿಲ್ಲವೇ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್...