ಕೋಲಾರ: ಕಾಂಗ್ರೆಸ್ ನಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ...
ಬೆಳಗಾವಿ: ಸಾರ್ವಜನಿಕ ವೇದಿಕೆಯಲ್ಲಿ ಪಕ್ಷದ ವಿಷಯಗಳನ್ನು ಪ್ರಸ್ತಾಪಿಸದಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಯಾರು ಈ ರೀತಿಯ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ...
ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಆಯೋಜಿಸಿದ್ದ ಔತಣ ಕೂಟ ತೀವ್ರ ಕುತೂಹಲ ಕೆರಳಿಸಿದೆ. ಈ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ, ಸಮಾಜ ಕಲ್ಯಾಣ ಸಚಿವ...
ಸತೀಶ್ ಜಾರಕಿಹೊಳಿ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿರೋದು ಮತ್ತಷ್ಟು ಕೂತೂಹಲ ಕೆರಳಿಸಿದೆ. ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಈಗ ಈ...
ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಎರಡು ಅಂಕಿ ದಾಟದೇ ಇರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ...