- Advertisement -spot_img

TAG

satish jarakiholi

PWD ಟೆಂಡರ್ ಭ್ರಷ್ಟಾಚಾರದಿಂದ ವಿದೇಶಗಳಲ್ಲಿ ಬಂಡವಾಳ ಹೂಡಿಕೆ : ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ಆರೋಪ, ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ

ಬೆಂಗಳೂರು ಸೆ. 12: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಸಂಬಂಧಿಸಿದ 21 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಸೆಪ್ಟೆಂಬರ್ 9 ಮತ್ತು 10ರಂದು ಶೋಧ...

ದಲಿತ ನಾಯಕ ಸತೀಶ್‌ ಜಾರಕಿಹೊಳಿಗೆ ಬೆಳವಣಿಗೆ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸತೀಶ್...

ಅಬಕಾರಿ ಪ್ರಕರಣದಲ್ಲಿ ಅಲ್ಲ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ಇ.ಡಿ ಶೋಧ

ಬೆಂಗಳೂರು : ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA)–1999ರ ಅಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.ಸತೀಶ್‌ ಜಾರಕಿಹೊಳಿ ಅವರ  ಆಪ್ತರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು...

ಸಚಿವ ಸತೀಶ್‌ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ. ಬೆಳ್ಳಂಬೆಳಗ್ಗೆ ಅರೆಸೇನಾ ತುಕಡಿಯ ಭದ್ರತೆಯಲ್ಲಿ ಬೆಂಗಳೂರಿನ ಕ್ರೆಸೆಂಟ್‌ ರಸ್ತೆಯಲ್ಲಿರುವ ಸರ್ಕಾರಿ ನಿವಾಸ, ಡಾಲರ್ಸ್‌ ಕಾಲೋನಿಯ ನಿವಾಸ ಸೇರಿದಂತೆ ...

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿಯ ಬಿಂಬಗಳಿವೆ: ಕೆ.ವಿ.ಪ್ರಭಾಕರ್ 

ಬೆಂಗಳೂರು : ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.  ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ  ವರ್ಷದ ವ್ಯಕ್ತಿ ಪ್ರಶಸ್ತಿ...

ಗುತ್ತಿಗೆದಾರರ ಬಾಕಿ ಬಿಲ್;‌ ಹಂತಹಂತವಾಗಿ ಬಿಡುಗಡೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಲೋಕೋಪಯೋಗಿ ಇಲಾಖೆಯಿಂದ ಉತ್ತಮ ಕೆಲಸಗಳಾಗುತ್ತಿವೆ. ಗುತ್ತಿಗೆದಾರರ ಬಾಕಿ ಮೊತ್ತಚವನ್ನು ಹಂತಹಂತವಾಗಿ ಬಿಡುಗಡೆ ಮಾಡುವುದಾಗಿ ಸಚಿವ ಸತೀಶ್‌ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಸಚಿವನಾಗಿ...

ಸಿಎಂ ಬದಲಾವಣೆ ಚರ್ಚೆ:ಕೂಡಲೇ ಹೈಕಮಾಂಡ್ ಸ್ಪಷ್ಟನೆ ಕೊಟ್ಟು ವಿರಾಮ ಹಾಡಬೇಕು : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಗೊಳಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ರಾಜ್ಯ ನಾಯಕತ್ವ ಬದಲಾವಣೆ ಕುರಿತು ದಿನನಿತ್ಯ...

ಡಾ.ಯತೀಂದ್ರ ಅವರು ಜಾರಕಿಹೊಳಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಅಷ್ಟೇ; ಡಾ. ಜಿ. ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿಯಲ್ಲೇ ಸಾಗುತ್ತಿದ್ದು, ಯತೀಂದ್ರ ಸಿದ್ದರಾಮಯ್ಯ  ಅವರು ಮೆಚ್ಚುಗೆಯ ಮಾತುಗಳನ್ನಾಡಿರಬಹುದು. ಆದರೆ ಎಲ್ಲಿಯೂ ಅವರನ್ನು ತಮ್ಮ ತಂದೆಯ ಉತ್ತರಾಧಿಕಾರಿ ಎಂದು ಹೇಳಿಲ್ಲ ಎಂದು...

ಸಂವಿಧಾನಕ್ಕೂ ವಚನ ತತ್ವಗಳಿಗೂ ವ್ಯತ್ಯಾಸವಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಭಾರತೀಯ ಸಂವಿಧಾನಕ್ಕೂ ವಚನ ತತ್ವಗಳಿಗೂ ಗಮನಾರ್ಹ ವ್ಯತ್ಯಾಸವಿಲ್ಲ. ಶರಣರು ವಚನಗಳಲ್ಲಿ ಏನು ಹೇಳಿದರೋ ಅದನ್ನೇ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣ ಅವರನ್ನು ಕರ್ನಾಟಕದ...

ಶೋಷಿತ ಸಮುದಾಯಗಳು ಸಂಘಟಿತರಾದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ: ಸಚಿವ ಸತೀಶ್ ಜಾರಕಿಹೊಳಿ

ಬಳ್ಳಾರಿ: ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ,ರಾಜಕೀಯ, ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಅವರು ಪರಿಶಿಷ್ಟ ಪಂಗಡಗಳ ನೌಕರರು...

Latest news

- Advertisement -spot_img