ಹಗರಣಗಳಾಗಿದ್ದರೆ ಆ ಕುರಿತು ಚರ್ಚಿಸಬಾರದು ಎಂದೇನಿಲ್ಲ. ಆದರೆ ಆ ಚರ್ಚೆಗಳು ಸಕಾರಾತ್ಮಕ ಸಂವಾದವಾಗಿರದೇ ವಾದ ವಿವಾದ ವಿತಂಡವಾದಗಳೇ ಆದಾಗ ಅಧಿವೇಶನದ ಉದ್ದೇಶ ಹಳ್ಳ ಹಿಡಿಯುತ್ತದೆ. ಈ ವಿವೇಕ ಆಳುವ ಪಕ್ಷ ಮತ್ತು ಪ್ರತಿಪಕ್ಷದವರಿಗೆ...
ಹಗರಣಗಳು ಹೆಚ್ಚಾದಷ್ಟೂ, ಲೂಟಿಯಲ್ಲಿ ಪಾಲುದಾರಿಕೆಗಾಗಿ ವಿರೋಧ ಅತಿಯಾದಷ್ಟೂ, ಮಾಡಿದ ಭ್ರಷ್ಟಾಚಾರವನ್ನು ಸಮರ್ಥನೆ ಮಾಡಿಕೊಳ್ಳುವ ಸರಕಾರಗಳು ಅಸ್ತಿತ್ವಕ್ಕೆ ಬಂದಷ್ಟೂ, ಸಂವಿಧಾನದ ಸಮಾನತೆಯ ಆಶಯಗಳು ಸೋಲುತ್ತವೆ. ಡೆಮಾಕ್ರಸಿ ಎನ್ನುವುದು ಡ್ಯಾಮೇಜ್ ಆಗುತ್ತಾ ಶಿಥಿಲ ಗೊಳ್ಳುತ್ತದೆ- ಶಶಿಕಾಂತ...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ -2
ಯಾರು ಅಸಾಂವಿಧಾನಿಕ ನಿಯಮವನ್ನು ತಂದಿದ್ದಾರೋ, ಯಾರು ಜನರಿಗೆ ಯಾವುದೇ ಮಾಹಿತಿ ಸಿಗದ ಹಾಗೆ ನೋಡಿಕೊಂಡಿದ್ದಾರೋ, ಯಾರು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೋ, ಯಾರು ಸರಕಾರಿ ಯೋಜನೆಗಳ ಬದಲಾಗಿ ಬಾಂಡ್ ರೂಪದಲ್ಲಿ...