- Advertisement -spot_img

TAG

school

ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ : ಎಸ್. ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ 60 ದಿವಸಗಳ ಸಡಿಲಿಕೆ ನೀಡಲಾಗಿದೆ ಎಂದು - ಸಚಿವ ಎಸ್ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ ತಿಳಿಸಿದರು. ವಿಧಾನಸಭೆಯ ಕಲಾಪದಲ್ಲಿ ಒಂದನೇ ತರಗತಿ ಪ್ರವೇಶಕ್ಕೆ...

ಶೈಕ್ಷಣಿಕ ಪ್ರಗತಿಯಲ್ಲಿ ಬಿಸಿಯೂಟ ತಾಯಂದಿರ ಕೊಡುಗೆ

“ಹಾಸನ ಮಣ್ಣಿನ ಹೆಣ್ಣು ಬೇರುಗಳು” ಮಹಿಳೆಯರ ಸ್ಥಿತಿಗತಿಗಳ ಬದಲಾವಣೆ ಎಂದರೆ ಈ ಸಮಾಜದ ಮಾನವೀಯ ಬದಲಾವಣೆ. ಈ ದುಡಿಯುವ ಮಹಿಳೆಯರಿಗೆ ಕೆಲಸಕ್ಕೆ ತಕ್ಕಂತೆ ಕನಿಷ್ಟ ಕೂಲಿ ನಿಗದಿಯಾಗಿ, ಎಲ್ಲಾ ರೀತಿಯ ಸೇವಾ ಸೌಲಭ್ಯಗಳು, ಆರೋಗ್ಯ...

ಶಾಲಾ ಮಕ್ಕಳ ಅಧ್ಯಯನ ಪ್ರವಾಸಕ್ಕೆ ಟಿಪ್ಪರ್ ಬಳಕೆ ಪ್ರಭಾರಿ ಮುಖ್ಯೋಪಾಧ್ಯಾಯ ಅಮಾನತು

ಬೆಳ್ತಂಗಡಿ : ಅಧ್ಯಯನ ಪ್ರವಾಸದ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಕರೆದುಕೊಂಡು ಹೋದ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚರಗೊಂಡ  ಶಿಕ್ಷಣ ಇಲಾಖೆ ಬಳಂಜ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ...

ಮುಟ್ಟು ಪರೀಕ್ಷಿಸಲು ವಿದ್ಯಾರ್ಥಿನಿಯರ ಬೆತ್ತಲೆಗೊಳಿಸಿದ ಪ್ರಿನ್ಸಿಪಾಲ್: ಪೋಕ್ಸೋ ಅಡಿ ದೂರು ದಾಖಲು

ಥಾಣೆ: ಮುಟ್ಟಾಗಿದ್ದಾರೆಯೇ ಇಲ್ಲವೇ ಎಂದು ಪರೀಕ್ಷಿಸಲು ವಿದ್ಯಾರ್ಥಿನಿಯರನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಪ್ರಿನ್ಸಿಪಾಲ್‌ ಮತ್ತು ಸಹಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ಥಾಣೆ ಗ್ರಾಮೀಣ ಪೊಲೀಸ್‌ ಥಾಣಾ ವ್ಯಾಪ್ತಿಯಲ್ಲಿ ಜರುಗಿದೆ....

ಅನ್ನದ ನೆರಳೂ ದೆವ್ವದ ಕಾಟವೂ- ಭಾಗ 4

ಕಡು ಬಡತನದಲ್ಲಿ ಓದಿ ಬೆಳೆದು ತೃಪ್ತಿಯ ಬದುಕು ಕಟ್ಟಿಕೊಂಡು ಇದೀಗ ತನ್ನ ಓದಿನ ದಿನಗಳ ಸಂಕಷ್ಟಗಳಿಗೆ ಅಕ್ಷರ ರೂಪ ನೀಡಿ ಮನ ಮಿಡಿಯುವ ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕ ಡಾ. ಅಣ್ಣಪ್ಪ ಎನ್‌ ಮಳೀಮಠ್.‌ ...

ಫೆಂಗಲ್ ಚಂಡಮಾರುತ; ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸುತ್ತಿರುವ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲೂ ಭೀಕರ ಸನ್ನಿವೇಶಗಳನ್ನು ಸೃಷ್ಟಿಸುತಿದೆ. ಸುಮಾರು 14 ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಕೆಲವು ಜಿಲ್ಲೆಗಳಲ್ಲಿ ಕಾಲೇಜುಗಳಿಗೆ ರಜೆ...

ಚಂಡಮಾರುತ; ತಮಿಳುನಾಡು, ಪುದುಚೆರಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಶುಕರವಾರ ರಜೆ ನೀಡಲಾಗಿದೆ. ಚೆನ್ನೈ, ಚೆಂಗಲ್ಪಟ್ಟು ಮತ್ತು ಕಡಲೂರಿನಲ್ಲಿ...

ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ : ಆಸ್ಪತ್ರೆಗೆ ದಾಖಲು

ಬೀದರ್: ಹುಮ್ನಾಬಾದ್  ಪಟ್ಟಣದ ಹೊರವಲಯದಲ್ಲಿರುವ‌ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ...

ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ: 23.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ...

ಸರ್ಕಾರಿ ಶಾಲೆಗಳ ಸುಧಾರಣೆಗೆ ಶಿಕ್ಷ ಕೋ ಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ...

Latest news

- Advertisement -spot_img